Delhi Result ಬಿಜೆಪಿ ಮತ ಪ್ರಮಾಣ ಜಿಗಿತ; ಎಎಪಿ ಇಳಿಕೆ, ಕಾಂಗ್ರೆಸ್‌ಗೂ ಅಲ್ಪ ಲಾಭ
ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, 26 ವರ್ಷಗಳ ಬಳಿಕ ಬಿಜೆಪಿ ಅಧಿಕಾರ ಹಿಡಿದಿದೆ. ಇದರೊಂದಿಗೆ ನಾಲ್ಕನೇ ಬಾರಿ ಅಧಿಕಾರಕ್ಕೇರುವ ಆಮ್ ಆದ್ಮಿ ಪಕ್ಷದ (ಎಎಪಿ) ಕನಸು ಕಮರಿದೆ. Last Updated 9 ಫೆಬ್ರುವರಿ 2025, 2:00 IST