ಪಶ್ಚಿಮ ಬಂಗಾಳ: ಬಿಗಿ ಭದ್ರತೆಯಲ್ಲಿ ಪಂಚಾಯತ್ ಚುನಾವಣೆ ಮತ ಎಣಿಕೆ
ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರದ ನಡುವೆಯೇ ನಡೆದ ಮೂರು ಹಂತದ ಪಂಚಾಯತ್ ಚುನಾವಣೆಯ ಮತ ಎಣಿಕೆಯು ಬಿಗಿ ಭದ್ರತೆಯಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಆರಂಭವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.Last Updated 11 ಜುಲೈ 2023, 3:20 IST