ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಚರ್ಚೆಗೆ ವಿಪಕ್ಷಗಳ ಪಟ್ಟು, ಕಲಾಪ ಮುಂದೂಡಿಕೆ
Opposition Demands Discussion: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತ ಚರ್ಚೆಗೆ ವಿಪಕ್ಷಗಳು ಪಟ್ಟು ಹಿಡಿದ ಹಿನ್ನೆಲೆಯಲ್ಲಿ ರಾಜ್ಯಸಭೆಯ ಕಲಾಪ ಗುರುವಾರಕ್ಕೆ ಮುಂದೂಡಲಾಯಿತು.Last Updated 6 ಆಗಸ್ಟ್ 2025, 14:31 IST