ಮತದಾರರ ಪಟ್ಟಿಗೆ ನಕಲಿ ಹೆಸರುಗಳ ಸೇರ್ಪಡೆ: EC, ಬಿಜೆಪಿ ವಿರುದ್ಧ ಟಿಎಂಸಿ ಕಿಡಿ
ಪಶ್ಚಿಮ ಬಂಗಾಳದ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಗೆ ನಕಲಿ ಹೆಸರುಗಳನ್ನು ಸೇರ್ಪಡೆಗೊಳಿಸಲು ಬಿಜೆಪಿಯೊಂದಿಗೆ ಕೆಲವು ಚುನಾವಣಾ ಆಯೋಗದ ಅಧಿಕಾರಿಗಳು ಶಾಮೀಲು ಆಗಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆರೋಪಿಸಿದೆ.Last Updated 22 ಫೆಬ್ರುವರಿ 2025, 13:16 IST