ಛತ್ತೀಸ್‌ಗಢ: ಇದೇ ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ 93 ವರ್ಷದ ವ್ಯಕ್ತಿ!
ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ 93 ವರ್ಷದ ವ್ಯಕ್ತಿಯೊಬ್ಬರು ಈ ವರ್ಷಾಂತ್ಯ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ ತಮ್ಮ ಮತದಾನದ ಹಕ್ಕನ್ನು ಚಲಾಯಿಸಲಿದ್ದಾರೆ.Last Updated 25 ಸೆಪ್ಟೆಂಬರ್ 2023, 2:31 IST