ಅನ್ನ ಕಸಿದುಕೊಳ್ಳಬೇಡಿ | VS ಉಗ್ರಪ್ಪ ಹೇಳಿಕೆಗೆ ಚುನಾವಣಾ ಆಯುಕ್ತ ಸಂಗ್ರೇಶಿ ಬೇಸರ
VS Ugrappa : ‘ಸಾಮಾಜಿಕ ನ್ಯಾಯದ ತಳಹದಿಯಿಂದ ಬಂದ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗಾರರು. ಆದರೂ ಸರ್ಕಾರಿ ಕಾರ್ಯಕ್ರಮದಲ್ಲಿ ನಮ್ಮ ತಟ್ಟೆಯಲ್ಲಿನ ಅನ್ನ ಕಸಿದುಕೊಳ್ಳಬೇಡಿ ಎಂದಿದ್ದು ಸರಿಯಲ್ಲ’ ಎಂದು ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಬೇಸರ ವ್ಯಕ್ತಪಡಿಸಿದರು.Last Updated 12 ಅಕ್ಟೋಬರ್ 2025, 12:51 IST