ಜುಲೈ 4ರಂದು ವಿಟಿಯು ಘಟಿಕೋತ್ಸವ: ಮೂವರು ಸಾಧಕರಿಗೆ ‘ಡಾಕ್ಟರ್ ಆಫ್ ಸೈನ್ಸ್’
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ 25ನೇ ವಾರ್ಷಿಕ ಘಟಿಕೋತ್ಸವ(ಭಾಗ–1) ಜುಲೈ 4ರಂದು ಬೆಳಿಗ್ಗೆ 11ಕ್ಕೆ ನಡೆಯಲಿದೆ’ ಎಂದು ಕುಲಪತಿ ಪ್ರೊ.ಎಸ್.ವಿದ್ಯಾಶಂಕರ ಹೇಳಿದರು.Last Updated 1 ಜುಲೈ 2025, 11:28 IST