ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

VTU Bifurcation

ADVERTISEMENT

‘ವಿಟಿಯು ವಿಭಜಿಸುವುದಾದರೆ ರಾಜ್ಯವನ್ನೇ ವಿಭಜಿಸಿ; ಜನರ ತಾಳ್ಮೆ ಪರೀಕ್ಷಿಸಬೇಡಿ’

ಬೆಳಗಾವಿಯಲ್ಲಿನ ವಿಟಿಯು ವಿಭಜಿಸುವ ರಾಜ್ಯ ಸರ್ಕಾರದ ಪ್ರಸ್ತಾವದ ವಿರುದ್ಧ ಹೋರಾಟ ನಡೆಸಲು ವಿವಿಧ ಸಂಘಟನೆಗಳ ಪ್ರತಿನಿಧಿಗಳು ಮತ್ತು ಮುಖಂಡರು ನಿರ್ಧರಿಸಿದರು. ‘ವಿಟಿಯು ವಿಭಜಿಸುವುದಾದರೆ ರಾಜ್ಯವನ್ನೇ ವಿಭಜಿಸಿ; ಈ ಭಾಗದ ಜನರ ತಾಳ್ಮೆ ಪರೀಕ್ಷಿಸಬೇಡಿ’ ಎಂಬ ಆಕ್ರೋಶದ ಮಾತುಗಳು ವ್ಯಕ್ತವಾದವು.
Last Updated 12 ಫೆಬ್ರುವರಿ 2019, 4:03 IST
 ‘ವಿಟಿಯು ವಿಭಜಿಸುವುದಾದರೆ ರಾಜ್ಯವನ್ನೇ ವಿಭಜಿಸಿ; ಜನರ ತಾಳ್ಮೆ ಪರೀಕ್ಷಿಸಬೇಡಿ’

ವಿಶ್ವೇಶ್ವರಯ್ಯ ತಾಂತ್ರಿಕ ವಿವಿ; ವಿಭಜನೆ ನಿರ್ಧಾರ ಹಿಂಪಡೆಯಲು ಒತ್ತಾಯ

ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರಿಂದ ಪ್ರತಿಭಟನೆ
Last Updated 10 ಫೆಬ್ರುವರಿ 2019, 14:56 IST
ವಿಶ್ವೇಶ್ವರಯ್ಯ ತಾಂತ್ರಿಕ ವಿವಿ; ವಿಭಜನೆ ನಿರ್ಧಾರ ಹಿಂಪಡೆಯಲು ಒತ್ತಾಯ

ವಿಟಿಯು ವಿಭಜಿಸಲು ಕೋಲಾರ, ಚಿಕ್ಕಬಳ್ಳಾಪುರ ಜನಪ್ರತಿನಿಧಿಗಳ ಒತ್ತಡ?

ಬೆಳಗಾವಿಯಲ್ಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವನ್ನು ವಿಭಜಿಸಿ, ಮುದ್ದೇನಹಳ್ಳಿಯಲ್ಲಿ ಸ್ಥಾಪಿಸಬೇಕೆಂದು ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಯ ಜನಪ್ರತಿನಿಧಿಗಳು ಕಳೆದ ವರ್ಷ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು ಬಹಿರಂಗಗೊಂಡಿದೆ.
Last Updated 10 ಫೆಬ್ರುವರಿ 2019, 14:22 IST
ವಿಟಿಯು ವಿಭಜಿಸಲು ಕೋಲಾರ, ಚಿಕ್ಕಬಳ್ಳಾಪುರ ಜನಪ್ರತಿನಿಧಿಗಳ ಒತ್ತಡ?
ADVERTISEMENT
ADVERTISEMENT
ADVERTISEMENT
ADVERTISEMENT