ವಿಟಿಯು ಅಂತರವಲಯ ಮಟ್ಟದ ಕಬಡ್ಡಿ: ನ್ಯೂ ಹಾರಿಜೋನ್ ಕಾಲೇಜು ಪ್ರಥಮ
ಬೆಂಗಳೂರಿನ ನ್ಯೂ ಹಾರಿಜೋನ್ ಕಾಲೇಜು ತಂಡದವರು ಇಲ್ಲಿನ ಅಂಗಡಿ ತಾಂತ್ರಿಕ ಮತ್ತು ವ್ಯವಸ್ಥಾಪನಾ ಕಾಲೇಜು ವತಿಯಿಂದ ಆಯೋಜಿಸಿದ್ದ ವಿಟಿಯು ಅಂತರವಲಯ ಮಟ್ಟದ ಕಬಡ್ಡಿ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಪಡೆದುಕೊಂಡರು.Last Updated 8 ಮೇ 2019, 12:00 IST