ಶುಕ್ರವಾರ, 4 ಜುಲೈ 2025
×
ADVERTISEMENT

wadiyar

ADVERTISEMENT

ಕಲುಷಿತ ನೀರು ಪೂರೈಕೆಯಾದರೆ ಅಧಿಕಾರಿಗಳೇ ಹೊಣೆ: ಸಚಿವ ರಹೀಂ ಖಾನ್ ಎಚ್ಚರಿಕೆ

‘ಮಳೆಗಾಲದಲ್ಲಿ ಕಲುಷಿತ ನೀರು ಕುಡಿದು ಏನಾದರು ಅವಘಡ ಸಂಭವಿಸಿದಲ್ಲಿ ಸಂಬಂಧಪಟ್ಟ ಮುಖ್ಯ ಅಧಿಕಾರಿಗಳನ್ನೇ ಜವಾಬ್ದಾರರನ್ನಾಗಿ ಮಾಡಿ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದು ಪೌರಾಡಳಿತ ಮತ್ತು ಹಜ್ ಖಾತೆ ಸಚಿವ ರಹೀಂ ಖಾನ್ ಎಚ್ಚರಿಕೆ ನೀಡಿದರು
Last Updated 28 ಮೇ 2025, 14:49 IST
ಕಲುಷಿತ ನೀರು ಪೂರೈಕೆಯಾದರೆ ಅಧಿಕಾರಿಗಳೇ ಹೊಣೆ: ಸಚಿವ ರಹೀಂ ಖಾನ್ ಎಚ್ಚರಿಕೆ

ಮಂಡ್ಯ ಜಿಲ್ಲೆಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರತಿಮೆ ಸ್ಥಾಪನೆಗೆ ಒತ್ತಾಯ

ಜಿಲ್ಲೆಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರತಿಮೆಯನ್ನು ಸ್ಥಾಪಿಸಬೇಕು ಮತ್ತು ಸರ್ಕಾರದ ವತಿಯಿಂದ ನಾಲ್ವಡಿಯವರ ಹೆಸರಿನಲ್ಲಿ ₹5 ಲಕ್ಷ ಮೌಲ್ಯದ ಪ್ರಶಸ್ತಿ ಸ್ಥಾಪಿಸಿ, ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರದಾನ ಮಾಡಬೇಕು ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ ಒತ್ತಾಯಿಸಿದರು.
Last Updated 25 ಜೂನ್ 2024, 9:50 IST
ಮಂಡ್ಯ ಜಿಲ್ಲೆಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರತಿಮೆ ಸ್ಥಾಪನೆಗೆ ಒತ್ತಾಯ

ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರಶಸ್ತಿಗೆ ಹಂಸಲೇಖ ಆಯ್ಕೆ

‘ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರಶಸ್ತಿ’ಯನ್ನು ಪ್ರಥಮ ಬಾರಿಗೆ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ನೀಡುತ್ತಿದ್ದೇವೆ. ಪ್ರಶಸ್ತಿಯು ₹1 ಲಕ್ಷ ನಗದು ಹಾಗೂ ಫಲಕವನ್ನು ಒಳಗೊಂಡಿದೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ ತಿಳಿಸಿದರು.
Last Updated 25 ಜೂನ್ 2024, 9:12 IST
ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರಶಸ್ತಿಗೆ ಹಂಸಲೇಖ ಆಯ್ಕೆ

ಬೆಂಗಳೂರು–ಮೈಸೂರು ಹೆದ್ದಾರಿಗೆ ಒಡೆಯರ್ ಹೆಸರಿಡಿ: ಕಾಂಗ್ರೆಸ್‌

‘ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ-275ಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರನ್ನು ನಾಮಕರಣ ಮಾಡಬೇಕು’ ಎಂದು ಆಗ್ರಹಿಸಿ ಮುಖ್ಯಮಂತ್ರಿಗೆ ವಿಧಾನ ಪರಿಷತ್‌ ಕಾಂಗ್ರೆಸ್‌ ಸದಸ್ಯರಾದ ದಿನೇಶ್ ಗೂಳಿಗೌಡ ಮತ್ತು ಮಧು ಜಿ. ಮಾದೇಗೌಡ ಮನವಿ ಸಲ್ಲಿಸಿದ್ದಾರೆ.
Last Updated 26 ಡಿಸೆಂಬರ್ 2022, 6:23 IST
ಬೆಂಗಳೂರು–ಮೈಸೂರು ಹೆದ್ದಾರಿಗೆ ಒಡೆಯರ್ ಹೆಸರಿಡಿ: ಕಾಂಗ್ರೆಸ್‌

‘ಒಡೆಯರ್ ಜೀವನ ಆದರ್ಶವಾಗಲಿ’

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 138ನೇ ಜಯಂತಿ ಆಚರಣೆ
Last Updated 4 ಜೂನ್ 2022, 19:55 IST
‘ಒಡೆಯರ್ ಜೀವನ ಆದರ್ಶವಾಗಲಿ’
ADVERTISEMENT
ADVERTISEMENT
ADVERTISEMENT
ADVERTISEMENT