ಹರಿಯಾಣ: ಇಟ್ಟಿಗೆ ಗೂಡಿನ ಗೋಡೆ ಕುಸಿದು 4 ಮಕ್ಕಳು ಸಾವು, ಬಾಲಕಿ ಸ್ಥಿತಿ ಗಂಭೀರ
ಹರಿಯಾಣದ ಹಿಸಾರ್ ಜಿಲ್ಲೆಯ ಬುಡಾನಾ ಗ್ರಾಮದಲ್ಲಿ ಮಲಗಿದ್ದ ವೇಳೆ ಇಟ್ಟಿಗೆ ಗೂಡಿನ ಗೋಡೆ ಕುಸಿದು ನಾಲ್ವರು ಮಕ್ಕಳು ಮೃತಪಟ್ಟಿದ್ದಾರೆ. ಓರ್ವ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.Last Updated 23 ಡಿಸೆಂಬರ್ 2024, 9:38 IST