ಮೂಡಿಗೆರೆ: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಮರಿಂದ ಲೈಟ್ ಆಫ್ ಚಳವಳಿ
ವಕ್ಫ್ ಕಾಯ್ದೆ ತಿದ್ದುಪಡಿ ರದ್ದುಪಡಿಸಬೇಕು ಎಂದು ಒತ್ತಾಯಿಸಿ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಕರೆ ನೀಡಿದ್ದ ಲೈಟ್ ಆಫ್ ಚಳವಳಿಗೆ ತಾಲ್ಲೂಕಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು
Last Updated 4 ಮೇ 2025, 13:21 IST