ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Waqf Board

ADVERTISEMENT

ವಕ್ಫ್‌ ಆಸ್ತಿ ಒತ್ತುವರಿ; ಮಾಣಿಪ್ಪಾಡಿ ವರದಿ ಸತ್ಯಕ್ಕೆ ದೂರ: ಕೆ.ಅನ್ವರ್ ಬಾಷಾ

ರಾಜ್ಯದಾದ್ಯಂತ ವಕ್ಫ್ ಆಸ್ತಿ ಕಬಳಿಕೆ ಕುರಿತು ಅನ್ವರ್ ಮಾಣಿಪ್ಪಾಡಿ ಸ್ವಯಂಪ್ರೇರಣೆಯಿಂದ ಸರ್ಕಾರಕ್ಕೆ ನೀಡಿದ್ದ ವರದಿಯು ಶೇ 99ರಷ್ಟು ವಾಸ್ತವಕ್ಕೆ ದೂರವಾದ ಅಂಶಗಳನ್ನು ಹೊಂದಿವೆ’ ಎಂದು ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಕೆ.ಅನ್ವರ್ ಬಾಷಾ ಹೇಳಿದರು.
Last Updated 30 ಡಿಸೆಂಬರ್ 2023, 14:36 IST
ವಕ್ಫ್‌ ಆಸ್ತಿ ಒತ್ತುವರಿ; ಮಾಣಿಪ್ಪಾಡಿ ವರದಿ ಸತ್ಯಕ್ಕೆ ದೂರ:  ಕೆ.ಅನ್ವರ್ ಬಾಷಾ

ವಕ್ಫ್‌ ಅಧ್ಯಕ್ಷ ಚುನಾವಣೆ ಪ್ರಶ್ನಿಸಿದ್ದ ಅರ್ಜಿ ವಜಾ ಮಾಡಿದ ಹೈಕೋರ್ಟ್

ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸರ್ಕಾರ ಹೊರಡಿಸಿದ್ದ ಅಧಿಸೂಚನೆ ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
Last Updated 5 ಸೆಪ್ಟೆಂಬರ್ 2023, 16:30 IST
ವಕ್ಫ್‌ ಅಧ್ಯಕ್ಷ ಚುನಾವಣೆ ಪ್ರಶ್ನಿಸಿದ್ದ ಅರ್ಜಿ ವಜಾ ಮಾಡಿದ ಹೈಕೋರ್ಟ್

ಮಾಣಿಪ್ಪಾಡಿ ವರದಿ ಕುರಿತು ಯಾವುದೇ ತೀರ್ಮಾನ ಕೈಗೊಂಡಿಲ್ಲ: ರಾಜ್ಯ ಸರ್ಕಾರ

ಬೆಂಗಳೂರು: ‘ವಕ್ಫ್ ಸ್ಥಿರಾಸ್ತಿ ಕಬಳಿಕೆಗೆ ಸಂಬಂಧಿಸಿದ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ವರದಿಯನ್ನು ವಿಧಾನ ಮಂಡಲದ ಉಭಯ ಸದನ ಗಳಲ್ಲಿ 2022ರ ಸೆಪ್ಟೆಂಬರ್ 21ರಂದೇ ಮಂಡಿಸಲಾಗಿದೆ. ಆದರೆ, ಈ ಕುರಿತು ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.
Last Updated 20 ಅಕ್ಟೋಬರ್ 2022, 20:09 IST
ಮಾಣಿಪ್ಪಾಡಿ ವರದಿ ಕುರಿತು ಯಾವುದೇ ತೀರ್ಮಾನ ಕೈಗೊಂಡಿಲ್ಲ: ರಾಜ್ಯ ಸರ್ಕಾರ

ವಕ್ಫ್ ಆಸ್ತಿ ಕಬಳಿಕೆ ತನಿಖೆ ಶೀಘ್ರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮಹಾಗಾಂವ (ಕಲಬುರಗಿ ಜಿಲ್ಲೆ): ‘ವಕ್ಫ್ ಮಂಡಳಿಗೆ ಸೇರಿದ್ದ ಸಾವಿರಾರು ಎಕರೆ ಆಸ್ತಿಯನ್ನು ಕಾಂಗ್ರೆಸ್ ನಾಯಕರು ನುಂಗಿದ್ದು, ಆಸ್ತಿ ಕಬಳಿಕೆ ಆರೋಪ ಕುರಿತು ಅನ್ವರ್ ಮಾಣಿಪ್ಪಾಡಿ ಆಯೋಗ ಸಲ್ಲಿಸಿದ ವರದಿಯಂತೆ ಶೀಘ್ರವೇ ತನಿಖೆ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಲಬುರಗಿ ಜಿಲ್ಲೆ ಕಮಲಾಪುರ ತಾಲ್ಲೂಕಿನ ಮಹಾಗಾಂವನಲ್ಲಿ ಬುಧವಾರ ನಡೆದ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ‘ಬೆಂಗಳೂರು, ಕಲಬುರಗಿ ಸೇರಿ ರಾಜ್ಯದ ಹಲವೆಡೆ ವಕ್ಫ್‌ ಆಸ್ತಿಯನ್ನು ಕಾಂಗ್ರೆಸ್‌ ನಾಯಕರು ತಮ್ಮ ಹಾಗೂ ತಮ್ಮ ಸಹೋದರರ ಹೆಸರಿಗೆ ಮಾಡಿಕೊಂಡಿದ್ದಾರೆ. ಕೂಡಲೇ ಈ ಬಗ್ಗೆ ತನಿಖೆ ನಡೆಸಲಾಗುವುದು‌’ ಎಂದರು.
Last Updated 19 ಅಕ್ಟೋಬರ್ 2022, 20:48 IST
ವಕ್ಫ್ ಆಸ್ತಿ ಕಬಳಿಕೆ ತನಿಖೆ ಶೀಘ್ರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮೇಲ್ಮನೆಯಲ್ಲಿ ಅನ್ವರ್‌ ಮಾಣಿಪ್ಪಾಡಿ ವರದಿ ಮಂಡನೆ: ಸದನದಲ್ಲಿ ಕೋಲಾಹಲ

ರಾಜ್ಯದಲ್ಲಿ ವಕ್ಫ್‌ ಆಸ್ತಿ ಕಬಳಿಕೆ ಕುರಿತು ಅನ್ವರ್‌ ಮಾಣಿಪ್ಪಾಡಿ ವರದಿ
Last Updated 23 ಸೆಪ್ಟೆಂಬರ್ 2022, 2:10 IST
ಮೇಲ್ಮನೆಯಲ್ಲಿ ಅನ್ವರ್‌ ಮಾಣಿಪ್ಪಾಡಿ ವರದಿ ಮಂಡನೆ: ಸದನದಲ್ಲಿ ಕೋಲಾಹಲ

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ: ಅವಕಾಶ ನಿರಾಕರಿಸಿದ ಸುಪ್ರೀಂ ಕೋರ್ಟ್

ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕೋರ್ಟ್‌ ನಿರ್ದೇಶನ
Last Updated 30 ಆಗಸ್ಟ್ 2022, 20:20 IST
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ: ಅವಕಾಶ ನಿರಾಕರಿಸಿದ ಸುಪ್ರೀಂ ಕೋರ್ಟ್

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ವಕ್ಫ್‌ ಮಂಡಳಿ

ಈದ್ಗಾ ಮೈದಾನದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ
Last Updated 29 ಆಗಸ್ಟ್ 2022, 9:52 IST
ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ವಕ್ಫ್‌ ಮಂಡಳಿ
ADVERTISEMENT

ಮೇಸ್ತ ಕೊಲೆ ಆರೋಪಿಗೆ ಉಪಾಧ್ಯಕ್ಷ ಸ್ಥಾನ: ಟೀಕೆಯ ಬಳಿಕ ಆದೇಶಕ್ಕೆ ತಡೆ

ಕಾರವಾರ: ಯುವಕ ಪರೇಶ ಮೇಸ್ತ ಕೊಲೆ ಪ್ರಕರಣದ ಪ್ರಮುಖ ಆರೋಪಿ ಜಮಾಲ್ ಆಜಾದ್ ಅಣ್ಣಿಗೇರಿ ಅವರಿಗೆ, ಉತ್ತರ ಕನ್ನಡ ಜಿಲ್ಲಾ ವಕ್ಫ್‌ ಸಲಹಾ ಸಮಿತಿ ಉಪಾಧ್ಯಕ್ಷ ಸ್ಥಾನ ನೀಡಿದ ಕ್ರಮವು ವ್ಯಾಪಕ ಖಂಡನೆಗೆ ಗುರಿಯಾಗಿದೆ. ಸ್ವತಃ ಬಿಜೆಪಿ ಕಾರ್ಯಕರ್ತರು, ಮುಖಂಡರು ವಿರೋಧ ವ್ಯಕ್ತಪಡಿಸುತ್ತಿದ್ದಂತೆ ಸರ್ಕಾರವು ನೇಮಕಾತಿಯನ್ನು ಶುಕ್ರವಾರ ತಡೆ ಹಿಡಿದಿದೆ. ಜಿಲ್ಲಾ ವಕ್ಫ್‌ ಸಲಹಾ ಸಮಿತಿಯ ಉಪಾಧ್ಯಕ್ಷ ಸ್ಥಾನಕ್ಕೆ ಜಮಾಲ್ ಅವರನ್ನು ಆಯ್ಕೆ ಮಾಡಿ ರಾಜ್ಯ ವಕ್ಫ್ ಮಂಡಳಿಯು ಗುರುವಾರ ಆದೇಶಿಸಿತ್ತು. ಇದನ್ನು ಬಿಜೆಪಿ ಮುಖಂಡರು ಟೀಕಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ನೂರಾರು ಮಂದಿ ತರಾಟೆಗೆ ತೆಗೆದುಕೊಂಡಿದ್ದರು. ಕಾರವಾರ ಶಾಸಕಿ ರೂಪಾಲಿ ನಾಯ್ಕ ಸೇರಿದಂತೆ ಈ ಭಾಗದ ಹಲವು ನಾಯಕರು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು.
Last Updated 12 ಆಗಸ್ಟ್ 2022, 21:42 IST
ಮೇಸ್ತ ಕೊಲೆ ಆರೋಪಿಗೆ ಉಪಾಧ್ಯಕ್ಷ ಸ್ಥಾನ: ಟೀಕೆಯ ಬಳಿಕ ಆದೇಶಕ್ಕೆ ತಡೆ

ಈದ್ಗಾ ಆಸ್ತಿ ವಿವಾದ: ವಕ್ಫ್ ಮಂಡಳಿಗೆ ಬಿಬಿಎಂಪಿ ನೋಟಿಸ್

ದಾಖಲೆಗಳಿದ್ದ ಮೂರು ದಿನಗಳಲ್ಲಿ ಹಾಜರುಪಡಿಸಲು ಸೂಚನೆ
Last Updated 15 ಜೂನ್ 2022, 20:15 IST
ಈದ್ಗಾ ಆಸ್ತಿ ವಿವಾದ: ವಕ್ಫ್ ಮಂಡಳಿಗೆ ಬಿಬಿಎಂಪಿ ನೋಟಿಸ್

ಈದ್ಗಾ ಮೈದಾನ: ಖಾತಾ ತಿದ್ದಿದ ಅನುಮಾನ, ಬಿಬಿಎಂಪಿ –ವಕ್ಫ್‌ ಮಂಡಳಿ ಮಧ್ಯೆ ತಿಕ್ಕಾಟ

ಚಾಮರಾಜಪೇಟೆ ಈದ್ಗಾ ಆಸ್ತಿ ಮಾಲೀಕತ್ವ ವಿಷಯದಲ್ಲಿ ಬಿಬಿಎಂಪಿ ಮತ್ತು ವಕ್ಫ್‌ ಮಂಡಳಿ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದ್ದು, ಬಿಬಿಎಂಪಿ ಖಾತಾ ರಿಜಿಸ್ಟ್ರಾರ್ ಅನ್ನೇ ತಿದ್ದಿರುವ ಅನುಮಾನವನ್ನು ಸ್ವತಃ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರೇ ವ್ಯಕ್ತಪಡಿಸಿದ್ದಾರೆ.
Last Updated 8 ಜೂನ್ 2022, 20:08 IST
ಈದ್ಗಾ ಮೈದಾನ: ಖಾತಾ ತಿದ್ದಿದ ಅನುಮಾನ, ಬಿಬಿಎಂಪಿ –ವಕ್ಫ್‌ ಮಂಡಳಿ ಮಧ್ಯೆ ತಿಕ್ಕಾಟ
ADVERTISEMENT
ADVERTISEMENT
ADVERTISEMENT