ಜಿಬಿಎ | 20 ವಾರ್ಡ್ ವ್ಯಾಪ್ತಿ, ಹೆಸರು ಬದಲು: ಅಂತಿಮ ಅಧಿಸೂಚನೆಯಲ್ಲಿ ಮಾರ್ಪಾಡು
Greater Bengaluru Authority: ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆ ವಾರ್ಡ್‌ಗಳ ಅಂತಿಮ ಅಧಿಸೂಚನೆಯಲ್ಲಿ ಮಾರ್ಪಾಟು ಮಾಡಿರುವ ನಗರಾಭಿವೃದ್ಧಿ ಇಲಾಖೆ, ಕೆಲವು ವಾರ್ಡ್‌ಗಳ ವ್ಯಾಪ್ತಿ ಹಾಗೂ ಹೆಸರನ್ನು ಬದಲಾಯಿಸಿ ಅಧಿಸೂಚನೆ ಹೊರಡಿಸಿದೆ.Last Updated 2 ಡಿಸೆಂಬರ್ 2025, 23:30 IST