ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರದ ಮೇಲೆ BJP ಮುಖಂಡರು ಒತ್ತಡ ಹಾಕಲಿ: ಡಿಕೆಶಿ
‘ಬಿಜೆಪಿ ನಾಯಕರಿಗೆ ಕರ್ನಾಟಕದ ಬಗ್ಗೆ ಕಾಳಜಿ ಹಾಗೂ ಬದ್ಧತೆ ಇದ್ದರೆ, ಕೃಷ್ಣಾ ಮೇಲ್ದಂಡೆ, ಮೇಕೆದಾಟು, ಮಹದಾಯಿ ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರ ಸರ್ಕಾರದ ಮೇಲೆ ಒಟ್ಟಿಗೆ ಒತ್ತಡ ಹಾಕಲು ಬರಲಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸವಾಲೆಸೆದರು.Last Updated 22 ಅಕ್ಟೋಬರ್ 2025, 17:03 IST