ಸಮನ್ವಯದ ಕೊರತೆಯಿಂದಲೇ ಪ್ರವಾಹ: BBMP, ಜಲಮಂಡಳಿ ಅಧಿಕಾರಿಗಳಿಗೆ ಲೋಕಾಯುಕ್ತ ತರಾಟೆ
ಬೆಂಗಳೂರಿನಲ್ಲಿ ತೀವ್ರ ಮಳೆಯಾದಾಗ ಪ್ರವಾಹ ಸ್ಥಿತಿ ತಲೆದೋರಲು ಬಿಬಿಎಂಪಿ, ಜಲಮಂಡಳಿ ಮಧ್ಯೆ ಸಮನ್ವಯ ಇಲ್ಲದೇ ಇರುವುದೇ ಕಾರಣ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.Last Updated 23 ಮೇ 2025, 22:27 IST