ಇಂದೋರ್ ಕಲುಷಿತ ನೀರು ಸೇವನೆ ಪ್ರಕರಣ: ಮತ್ತೆ 20 ಮಂದಿಗೆ ಅತಿಸಾರ
Contaminated Water Outbreak: ಇಂದೋರ್ನ ಭಾರತೀಪುರ ಪ್ರದೇಶದಲ್ಲಿ ಕಲುಷಿತ ನೀರು ಸೇವನೆಯಿಂದ ಉಂಟಾಗಿರುವ ಅತಿಸಾರದಿಂದಾಗಿ 142 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಪೈಕಿ 11ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಸಾವಿರ ಮಂದಿಗೆ ತಪಾಸಣೆ ನಡೆಸಲಾಗಿದೆ.Last Updated 5 ಜನವರಿ 2026, 6:26 IST