ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :

Water Level

ADVERTISEMENT

ತುಂಗಭದ್ರಾ ಜಲಾಶಯ ಭರ್ತಿಯಾಗಲು ಇನ್ನು 9 ಅಡಿಯಷ್ಟೇ ಬಾಕಿ

ತುಂಗಭದ್ರಾ ಜಲಾಶಯದ ಒಳಹರಿವಿನ ಪ್ರಮಾಣ 1.12 ಲಕ್ಷ ಕ್ಯುಸೆಕ್‌ನಷ್ಟಿದ್ದು, ಅಣೆಕಟ್ಟೆ ಭರ್ತಿಯಾಗಲು ಇನ್ನು ಒಂಭತ್ತು ಅಡಿಯಷ್ಟೇ ಬಾಕಿ ಇದೆ.
Last Updated 21 ಜುಲೈ 2024, 5:54 IST
ತುಂಗಭದ್ರಾ ಜಲಾಶಯ ಭರ್ತಿಯಾಗಲು ಇನ್ನು 9 ಅಡಿಯಷ್ಟೇ ಬಾಕಿ

ರಾಜ್ಯದ ವಿವಿಧೆಡೆ ಮುಂದುವರಿದ ಮಳೆ: ನದಿಗಳಲ್ಲಿ ಹೆಚ್ಚಿದ ಹರಿವು

ಹಾರಂಗಿಗೆ ಒಳಹರಿವು ಏರಿಕೆ * ಕದ್ರಾ ಜಲಾಶಯದಿಂದ 30ಸಾವಿರ ಕ್ಯೂಸೆಕ್‌ ನೀರು ಬಿಡುಗಡೆ
Last Updated 5 ಜುಲೈ 2024, 15:32 IST
ರಾಜ್ಯದ ವಿವಿಧೆಡೆ ಮುಂದುವರಿದ ಮಳೆ: ನದಿಗಳಲ್ಲಿ ಹೆಚ್ಚಿದ ಹರಿವು

ಖೇರ್ಡಾ ಜಲಾಶಯ ಒಳಹರಿವು ಹೆಚ್ಚಳ: ಎಚ್ಚರಿಕೆ

ತಾಲ್ಲೂಕಿನ ಖೇರ್ಡಾ ಹತ್ತಿರದ ಮುಲ್ಲಾಮಾರಿ ಮೇಲ್ದಂಡೆ ಯೋಜನೆಯ ಜಲಾಶಯದ ಒಳಹರಿವು ಹೆಚ್ಚಳಗೊಂಡಿದ್ದು ವೆಸ್ಟವೇರ್ ಮೂಲಕ ನೀರು ಹೊರ ಹೋಗುತ್ತಿದೆ. ಆದ್ದರಿಂದ ಸಮೀಪದ ಗ್ರಾಮಸ್ಥರು ಜಾಗೃತಿಯಿಂದ ಇರಬೇಕು ಎಂದು ಎಚ್ಚರಿಸಲಾಗಿದೆ.
Last Updated 31 ಜುಲೈ 2023, 16:02 IST
ಖೇರ್ಡಾ ಜಲಾಶಯ ಒಳಹರಿವು ಹೆಚ್ಚಳ: ಎಚ್ಚರಿಕೆ

81 ಅಡಿಗೆ ಇಳಿದ ಕೆಆರ್‌ಎಸ್ ನೀರು‌: ಐತಿಹಾಸಿಕ ದೇಗುಲ ಗೋಚರ

ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81.03 ಅಡಿಗೆ ಕುಸಿದಿದ್ದು, ಹಿನ್ನೀರಿನಲ್ಲಿ ಮುಳುಗಿದ್ದ ಐತಿಹಾಸಿಕ ಲಕ್ಷ್ಮಿ ನಾರಾಯಣಸ್ವಾಮಿ ದೇವಾಲಯ ಗೋಚರಿಸುತ್ತಿದೆ
Last Updated 27 ಮೇ 2023, 0:29 IST
81 ಅಡಿಗೆ ಇಳಿದ ಕೆಆರ್‌ಎಸ್ ನೀರು‌: ಐತಿಹಾಸಿಕ ದೇಗುಲ ಗೋಚರ

100 ಅಡಿಗೆ ಇಳಿದ ಕೆಆರ್‌ಎಸ್‌ ನೀರಿನ ಮಟ್ಟ

ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ): ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಶುಕ್ರವಾರ 100.08 ಅಡಿಗೆ ಇಳಿದಿದೆ. ಆದರೂ ಕುಡಿಯುವ ನೀರಿಗೆ ಯಾವುದೇ ತೊಂದರೆ ಇಲ್ಲ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.
Last Updated 24 ಮಾರ್ಚ್ 2023, 12:24 IST
100 ಅಡಿಗೆ ಇಳಿದ ಕೆಆರ್‌ಎಸ್‌ ನೀರಿನ ಮಟ್ಟ

ಪುಷ್ಕರಣಿಗೆ ದಾಖಲೆ ಪ್ರಮಾಣದ ನೀರು

ಕಳೆದ ಅರ್ಧ ಶತಮಾನಕ್ಕಿಂತ ದೀರ್ಘಾವಧಿಯಲ್ಲಿ ಐತಿಹಾಸಿಕ ಪುಷ್ಕರಣಿಗೆ ದಾಖಲೆ ಪ್ರಮಾಣದ ನೀರು ಹರಿದಿದೆ. ವಿಶಾಲ ಹರವಿನ ತಿಳಿ ಜಲರಾಶಿಯ ವಿಹಂಗಮ ನೋಟ ಪ್ರವಾಸಿಗರನ್ನು ಆಕರ್ಷಿಸುತ್ತಿದೆ.
Last Updated 8 ಸೆಪ್ಟೆಂಬರ್ 2022, 5:19 IST
ಪುಷ್ಕರಣಿಗೆ ದಾಖಲೆ ಪ್ರಮಾಣದ ನೀರು

ಬೆಳಗಾವಿ | ನದಿ ನೀರು ಇಳಿಕೆ: ಸೇತುವೆಗಳು ಸಂಚಾರಕ್ಕೆ ಮುಕ್ತ

ನಗರವೂ ಸೇರಿದಂತೆ ಜಿಲ್ಲೆಯ ಎಲ್ಲೆಡೆ ಕಳೆದ ನಾಲ್ಕು ದಿನಗಳಿಂದ ಮಳೆ ಬಿಡುವು ನೀಡಿದೆ. ಅಲ್ಲದೇ, ಮಹಾರಾಷ್ಟ್ರದ ಪಶ್ಚಿಮಘಟ್ಟ ‍ಪ್ರದೇಶದಲ್ಲೂ ತೀವ್ರತೆ ಕಡಿಮೆಯಾಗಿದೆ. ಇದರಿಂದಾಗಿ ಜಿಲ್ಲೆಯ ಕೃಷ್ಣಾ, ಮಲಪ್ರಭಾ, ಘಟಪ್ರಭಾ ನದಿಗಳ ನೀರಿನ ಹರಿವು ಕಡಿಮೆಯಾಗಿದೆ. ಮುಳುಗಡೆಯಾಗಿದ್ದ ಎಲ್ಲ ಕಿರು ಸೇತುವೆಗಳೂ ಸಂಚಾರಕ್ಕೆ ತೆರೆದುಕೊಂಡಿವೆ.
Last Updated 21 ಜುಲೈ 2022, 15:53 IST
ಬೆಳಗಾವಿ | ನದಿ ನೀರು ಇಳಿಕೆ: ಸೇತುವೆಗಳು ಸಂಚಾರಕ್ಕೆ ಮುಕ್ತ
ADVERTISEMENT

ರಾಜ್ಯದಲ್ಲಿ ಮಳೆ ಅಬ್ಬರ: ತುಂಬಿದ ಭದ್ರಾ ಜಲಾಶಯ

Last Updated 15 ಜುಲೈ 2022, 13:19 IST
fallback

ಲಿಂಗನಮಕ್ಕಿ: ನೀರಿನ ಸಂಗ್ರಹ ಇಳಿಕೆ, ವಿದ್ಯುತ್ ಉತ್ಪಾದನೆ ಮೇಲೆ ಪರಿಣಾಮ

ಜಲಾಶಯ, ವಿದ್ಯುದಾಗರದ ಭದ್ರತೆಗೆ ಕೈಗಾರಿಕಾ ಭದ್ರತಾ ಪಡೆ ನೇಮಕ
Last Updated 13 ಜೂನ್ 2022, 5:24 IST
ಲಿಂಗನಮಕ್ಕಿ: ನೀರಿನ ಸಂಗ್ರಹ ಇಳಿಕೆ, ವಿದ್ಯುತ್ ಉತ್ಪಾದನೆ ಮೇಲೆ ಪರಿಣಾಮ

110 ಅಡಿ ದಾಟಿದ ಕೆಆರ್‌ಎಸ್‌

ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಕೆಆರ್‌ಎಸ್‌ ಜಲಾಶಯದ ತಗ್ಗಿನಲ್ಲಿರುವ ರಂಗನತಿಟ್ಟು ಪಕ್ಷಿಧಾಮದಲ್ಲಿ ದೋಣಿ ವಿಹಾರವನ್ನು ಸ್ಥಗಿತಗೊಳಿಸಲಾಗಿದೆ.
Last Updated 25 ಜುಲೈ 2021, 19:30 IST
110 ಅಡಿ ದಾಟಿದ ಕೆಆರ್‌ಎಸ್‌
ADVERTISEMENT
ADVERTISEMENT
ADVERTISEMENT