ಜಲಾಶಯ ನೀರು ನಿರ್ವಹಣೆಗೆ ಸಿಎಸ್ ನೇತೃತ್ವದ ಸಮಿತಿ: ಸಚಿವ ಸಂಪುಟ ಸಭೆ ತೀರ್ಮಾನ
ಬೇಸಿಗೆ ಹತ್ತಿರ ಬರುತ್ತಿರುವ ಕಾರಣ ರಾಜ್ಯದ ಜಲಾಶಯಗಳಿಂದ ಕುಡಿಯುವ ನೀರು ಹರಿಸುವುದು ಮತ್ತು ಅದರ ನಿರ್ವಹಣೆಗಾಗಿ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.Last Updated 27 ಮಾರ್ಚ್ 2025, 15:30 IST