ಕಲುಷಿತ ನೀರು ಕುಡಿದು ಮಹಿಳೆ ಸಾವು: ಮಾಹಿತಿ ಪಡೆದ ಮುಖ್ಯಮಂತ್ರಿ, ತನಿಖಾ ತಂಡ ರಚನೆ
ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು ಮಹಿಳೆಯೊಬ್ಬರು ಮೃತಪಟ್ಟು ಹಲವರು ಅಸ್ವಸ್ಥರಾಗಿರುವ ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಯಿಂದ ಬುಧವಾರ ಮಾಹಿತಿ ಪಡೆದಿದ್ದಾರೆ.Last Updated 2 ಆಗಸ್ಟ್ 2023, 11:30 IST