ಸಿಂಧೂ ಜಲಾನಯನ ಪ್ರದೇಶದಲ್ಲಿ ಭಾರತದ ಜಲವಿದ್ಯುತ್ ಯೋಜನೆಗೆ ಪಾಕಿಸ್ತಾನ ವಿರೋಧ
Indus Water Dispute: ‘ಸಿಂಧೂ ಜಲಾನಯನ ಪ್ರದೇಶದಲ್ಲಿ ಭಾರತದ ಉದ್ದೇಶಿತ ಜಲವಿದ್ಯುತ್ ಯೋಜನೆಗಳಿಗೆ ಅನುಮತಿ ನೀಡಲಾಗದು ಎಂದು ಅಂತರರಾಷ್ಟ್ರೀಯ ನ್ಯಾಯಾಲಯವೊಂದು ಆದೇಶ ನೀಡಿದೆ.Last Updated 12 ಆಗಸ್ಟ್ 2025, 18:34 IST