ಶಾಸಕರ ಒತ್ತಡಕ್ಕೆ ಮಣಿಯಬೇಡಿ: ಎಂಜಿನಿಯರ್‌ಗಳಿಗೆ ಡಿ.ಕೆ. ಶಿವಕುಮಾರ್ ಎಚ್ಚರಿಕೆ
‘ನೀರಾವರಿ ಯೋಜನೆಗಳನ್ನು ರೂಪಿಸುವಾಗ ಶಾಸಕರ ಒತ್ತಡಕ್ಕೆ ಮಣಿಯಬೇಡಿ. ಲೆಕ್ಕಾಚಾರ ಹೆಚ್ಚುಕಡಿಮೆಯಾದರೆ, ಅಂತಹ ಯೋಜನೆಗೆ ಅಂದಾಜು ಸಿದ್ಧಪಡಿಸಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ತಮ್ಮ ಇಲಾಖೆಯ ಎಂಜಿನಿಯರ್‌ಗಳಿಗೆ ಜಲಸಂಪನ್ಮೂಲ ಸಚಿವ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದರು.Last Updated 25 ನವೆಂಬರ್ 2024, 14:25 IST