ಅರುಣಾಚಲ: ಆಟವಾಡುತ್ತಿದ್ದಾಗ ಓವರ್‌ಹೆಡ್ ಟ್ಯಾಂಕ್ ಕುಸಿದು 3 ವಿದ್ಯಾರ್ಥಿಗಳು ಸಾವು
ಅರುಣಾಚಲ ಪ್ರದೇಶದ ನಹರ್ಲಗುನ್‌ನಲ್ಲಿ ಇಂದು (ಶನಿವಾರ) ಬೆಳಿಗ್ಗೆ ಓವರ್‌ಹೆಡ್ ಟ್ಯಾಂಕ್ ಕುಸಿದು ಖಾಸಗಿ ಶಾಲೆಯ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಇತರೆ ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.Last Updated 14 ಡಿಸೆಂಬರ್ 2024, 8:57 IST