ಕೊಡಗು | ಕುಡಿಯುವ ನೀರು ಶುದ್ಧೀಕರಣ ಘಟಕಕ್ಕೆ ಜಿಲ್ಲಾಧಿಕಾರಿ ಭೇಟಿ: ಪರಿಶೀಲನೆ
Water Quality Inspection: ಮಡಿಕೇರಿ ನಗರದ ಸ್ಟೀವರ್ಟ್ ಹಿಲ್ ಬಳಿಯ ಕುಡಿಯುವ ನೀರು ಶುದ್ದೀಕರಣ ಘಟಕಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ ನೀಡಿ, ನೀರಿನ ಗುಣಮಟ್ಟ ಹಾಗೂ ಅಮೃತ್ ಯೋಜನೆ ಕಾಮಗಾರಿಗಳ ಪರಿಶೀಲನೆ ನಡೆಸಿದರು.Last Updated 22 ಜನವರಿ 2026, 5:48 IST