ವಯನಾಡ್ ಪುನರ್ವಸತಿ: ₹2,221.03 ಕೋಟಿ ಬಿಡುಗಡೆಗೆ ಪ್ರಧಾನಿಗೆ ಕೇರಳ ಸಿಎಂ ಮನವಿ
Kerala CM Request: ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಂದು (ಶುಕ್ರವಾರ) ಭೇಟಿ ಮಾಡಿರುವ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ವಯನಾಡ್ ಭೂಕುಸಿತದ ಪುನರ್ವಸತಿಗಾಗಿ ₹2,221.03 ಕೋಟಿ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. Last Updated 10 ಅಕ್ಟೋಬರ್ 2025, 12:46 IST