ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :

Wayanad Lok Sabha Constituency

ADVERTISEMENT

ವಯನಾಡ್‌ನಿಂದ ಪ್ರಿಯಾಂಕಾ ಸ್ಪರ್ಧೆ: ಗೆದ್ದರೆ ಸಂಸತ್‌ನಲ್ಲಿ ಗಾಂಧಿ ಕುಟುಂಬದ ಮೂವರು

2024ರ ಸಾರ್ವತ್ರಿಕ ಚುನಾವಣೆಯಲ್ಲಿ ರಾಯ್‌ಬರೇಲಿಯನ್ನು ಅಣ್ಣ ರಾಹುಲ್ ಗಾಂಧಿಗೆ ಬಿಟ್ಟುಕೊಟ್ಟ ಪ್ರಿಯಾಂಕಾ ಗಾಂಧಿ ವಾದ್ರಾ, ಈಗ ವಯನಾಡ್ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಗೆ ಅಣಿಯಾಗುವ ಮೂಲಕ ತಮ್ಮ ಚೊಚ್ಚಲ ಚುನಾವಣೆಗೆ ಸಿದ್ಧತೆ ಆರಂಭಿಸಿದ್ದಾರೆ.
Last Updated 17 ಜೂನ್ 2024, 16:26 IST
ವಯನಾಡ್‌ನಿಂದ ಪ್ರಿಯಾಂಕಾ ಸ್ಪರ್ಧೆ: ಗೆದ್ದರೆ ಸಂಸತ್‌ನಲ್ಲಿ ಗಾಂಧಿ ಕುಟುಂಬದ ಮೂವರು

ರಾಯ್‌ಬರೇಲಿ ಉಳಿಸಿಕೊಂಡ ರಾಹುಲ್‌; ವಯನಾಡಿನಿಂದ ತಂಗಿ ಪ್ರಿಯಾಂಕಾ ಸ್ಪರ್ಧೆ: ಖರ್ಗೆ

‘ರಾಹುಲ್‌ ಗಾಂಧಿ ಅವರು ಉತ್ತರಪ್ರದೇಶದ ರಾಯ್‌ಬರೇಲಿ ಕ್ಷೇತ್ರದ ಸಂಸದರಾಗಿ ಉಳಿದುಕೊಳ್ಳಲಿದ್ದಾರೆ. ಹೀಗಾಗಿ ಕೇರಳದ ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ’ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
Last Updated 17 ಜೂನ್ 2024, 14:22 IST
ರಾಯ್‌ಬರೇಲಿ ಉಳಿಸಿಕೊಂಡ ರಾಹುಲ್‌; ವಯನಾಡಿನಿಂದ ತಂಗಿ ಪ್ರಿಯಾಂಕಾ ಸ್ಪರ್ಧೆ: ಖರ್ಗೆ

India Politics: ಜೂನ್‌ 12ಕ್ಕೆ ವಯನಾಡ್‌ಗೆ ರಾಹುಲ್‌ ಗಾಂಧಿ ಭೇಟಿ?

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಇದೇ ಜೂನ್‌ 12ರಂದು ವಯನಾಡುಗೆ ಭೇಟಿ ನೀಡಲಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ.
Last Updated 10 ಜೂನ್ 2024, 13:40 IST
India Politics: ಜೂನ್‌ 12ಕ್ಕೆ ವಯನಾಡ್‌ಗೆ ರಾಹುಲ್‌ ಗಾಂಧಿ ಭೇಟಿ?

LS polls: ರಾಹುಲ್‌ ಗಾಂಧಿಗೆ ಅನಾರೋಗ್ಯ, ಕೇರಳದಲ್ಲಿ ಚುನಾವಣಾ ಪ್ರಚಾರಕ್ಕೆ ಗೈರು

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು (ಸೋಮವಾರ) ಕೇರಳದಲ್ಲಿ ನಡೆಯಬೇಕಿದ್ದ ಚುನಾವಣಾ ಪ್ರಚಾರವನ್ನು ರದ್ದುಗೊಳಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
Last Updated 22 ಏಪ್ರಿಲ್ 2024, 2:39 IST
LS polls: ರಾಹುಲ್‌ ಗಾಂಧಿಗೆ ಅನಾರೋಗ್ಯ, ಕೇರಳದಲ್ಲಿ ಚುನಾವಣಾ ಪ್ರಚಾರಕ್ಕೆ ಗೈರು

LS polls | ವಯನಾಡ್‌: ಕಾಂಗ್ರೆಸ್‌ ಮುಖಂಡ ಸುಧಾಕರನ್‌ ಬಿಜೆಪಿಗೆ ಸೇರ್ಪಡೆ

ಕಾಂಗ್ರೆಸ್‌ನ ವಯನಾಡ್‌ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪಿ.ಎಂ. ಸುಧಾಕರನ್‌ ಅವರು ಶನಿವಾರ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು.
Last Updated 20 ಏಪ್ರಿಲ್ 2024, 15:38 IST
LS polls | ವಯನಾಡ್‌: ಕಾಂಗ್ರೆಸ್‌ ಮುಖಂಡ ಸುಧಾಕರನ್‌ ಬಿಜೆಪಿಗೆ ಸೇರ್ಪಡೆ

'ಯುವರಾಜ' ಅಮೇಠಿ ತೊರೆದಂತೆ ವಯನಾಡ್‌ ಕ್ಷೇತ್ರದಿಂದಲೂ ಹೊರನಡೆಯುತ್ತಾರೆ: ಮೋದಿ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಅಮೇಠಿ ಲೋಕಸಭೆ ಕ್ಷೇತ್ರದಿಂದ ತೆರಳಿದಂತೆ ವಯನಾಡ್‌ನಿಂದಲೂ ಹೊರನಡೆಯಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.
Last Updated 20 ಏಪ್ರಿಲ್ 2024, 10:12 IST
'ಯುವರಾಜ' ಅಮೇಠಿ ತೊರೆದಂತೆ ವಯನಾಡ್‌ ಕ್ಷೇತ್ರದಿಂದಲೂ ಹೊರನಡೆಯುತ್ತಾರೆ: ಮೋದಿ

ರಾಹುಲ್ ಗಾಂಧಿಗೆ ವಂಶಪಾರಂಪರ್ಯ ರಾಜಕಾರಣದಲ್ಲಿ ನಂಬಿಕೆ: ನಡ್ಡಾ ಟೀಕೆ

ವಯನಾಡ್‌ ಲೋಕಸಭಾ ಕ್ಷೇತ್ರದ ಅಭ್ಯರ್ಥಿ, ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಂಶಪಾರಂಪರ್ಯ ರಾಜಕಾರಣದಲ್ಲಿ ನಂಬಿಕೆ ಹೊಂದಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಹಾನಿಕಾರಕವಾಗಿದೆ ಎಂದು ಬಿಜೆಪಿ ಅಧ್ಯಕ್ಷ ಜೆ. ಪಿ ನಡ್ಡಾ ವಾಗ್ದಾಳಿ ನಡೆಸಿದ್ದಾರೆ.
Last Updated 19 ಏಪ್ರಿಲ್ 2024, 12:36 IST
ರಾಹುಲ್ ಗಾಂಧಿಗೆ ವಂಶಪಾರಂಪರ್ಯ ರಾಜಕಾರಣದಲ್ಲಿ ನಂಬಿಕೆ: ನಡ್ಡಾ ಟೀಕೆ
ADVERTISEMENT

ಲೋಕಸಭಾ ಚುನಾವಣೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಟ್ಟು ಆಸ್ತಿ ಎಷ್ಟು ಗೊತ್ತಾ?

ವಯನಾಡ್‌ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಒಟ್ಟು ₹20 ಕೋಟಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿದ್ದಾರೆ.
Last Updated 4 ಏಪ್ರಿಲ್ 2024, 11:46 IST
ಲೋಕಸಭಾ ಚುನಾವಣೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಟ್ಟು ಆಸ್ತಿ ಎಷ್ಟು ಗೊತ್ತಾ?

ವಯನಾಡ್‌: ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಅಧ್ಯಕ್ಷ ಸುರೇಂದ್ರನ್ ಕಣಕ್ಕೆ

ಕೇರಳದ ಇನ್ನುಳಿದ ಕ್ಷೇತ್ರಗಳಿಗೆ ಬಿಜೆಪಿಯು ಅಭ್ಯರ್ಥಿಗಳನ್ನು ಘೋಷಿಸಿದ್ದು, ವಯನಾಡ್ ಕ್ಷೇತ್ರದಿಂದ ರಾಹುಲ್ ಗಾಂಧಿ ವಿರುದ್ಧ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸುರೇಂದ್ರನ್ ಅವರನ್ನು ಕಣಕ್ಕಿಳಿಸಿದೆ.
Last Updated 25 ಮಾರ್ಚ್ 2024, 14:18 IST
ವಯನಾಡ್‌: ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಅಧ್ಯಕ್ಷ ಸುರೇಂದ್ರನ್ ಕಣಕ್ಕೆ

ಅಮೇಠಿಯಂತೆ ಈ ಬಾರಿ ವಯನಾಡುವಿನಲ್ಲಿ ರಾಹುಲ್ ಗಾಂಧಿಗೆ ಸೋಲು: BJP ಅಭ್ಯರ್ಥಿ

ರಾಹುಲ್ ಗಾಂಧಿಯವರಿಗೆ 2019ರಲ್ಲಿ ಅಮೇಠಿಯಲ್ಲಿ ಅದ ಪರಿಸ್ಥಿತಿ ಈ ಬಾರಿ ವಯನಾಡ್‌ನಲ್ಲಿ ಆಗಲಿದೆ ಎಂದು ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಹೇಳಿದ್ದಾರೆ.
Last Updated 25 ಮಾರ್ಚ್ 2024, 11:02 IST
ಅಮೇಠಿಯಂತೆ ಈ ಬಾರಿ ವಯನಾಡುವಿನಲ್ಲಿ ರಾಹುಲ್ ಗಾಂಧಿಗೆ ಸೋಲು: BJP ಅಭ್ಯರ್ಥಿ
ADVERTISEMENT
ADVERTISEMENT
ADVERTISEMENT