ವಯನಾಡ್‌ಗೆ ತೆರಳಿದ ಪ್ರಿಯಾಂಕಾಗೆ CPI (M) ಕಾರ್ಯಕರ್ತರಿಂದ ಕಪ್ಪು ಬಾವುಟ ಸ್ವಾಗತ
ಹುಲಿ ದಾಳಿಯಿಂದ ಮೃತಪಟ್ಟ ಮಹಿಳೆಯ ಕುಟುಂಬವನ್ನು ಭೇಟಿಯಾಗಲು ವಯನಾಡ್‌ನ ಮನಂತವಾಡಿ ಗ್ರಾಮಕ್ಕೆ ತೆರಳಿದ್ದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿಗೆ ಸಿಪಿಐ (ಎಂ) ಕಾರ್ಯಕರ್ತರು ಕಪ್ಪು ಬಾವುಟ ತೋರಿದ್ದಾರೆ.Last Updated 28 ಜನವರಿ 2025, 10:00 IST