ಶೀಘ್ರದಲ್ಲೇ ಟಿವಿ, ರೇಡಿಯೊದಲ್ಲಿ ಪ್ರಾಕೃತಿಕ ವಿಕೋಪ ಮುನ್ಸೂಚನೆ
ಪ್ರಾಕೃತಿಕ ವಿಕೋಪದ ಕುರಿತ ಎಚ್ಚರಿಕೆ ಸಂದೇಶವನ್ನು ಟಿವಿ ಪರದೆ ಮತ್ತು ರೇಡಿಯೊಗಳಲ್ಲಿ ಬಿತ್ತರಿಸುವ ಯೋಜನೆಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಎನ್‌ಡಿಎಂಎ) ಅಧಿಕಾರಿಗಳು ತಿಳಿಸಿದ್ದಾರೆ. Last Updated 4 ಜೂನ್ 2023, 11:26 IST