ಗುಡುಗು, ಸಿಡಿಲಿನ ಅಪಾಯದಿಂದ ಸುರಕ್ಷಿತವಾಗಿರುವುದು ಹೇಗೆ? ಇಲ್ಲಿವೆ ಸಲಹೆಗಳು
ಮುಂಗಾರು ಆಗಮನಕ್ಕೂ ಮುನ್ನ ರಾಜ್ಯದಲ್ಲಿ ಆಗಾಗ ಮಳೆ ಸುರಿಯಲಾರಂಭಿಸಿದೆ. ಗಾಳಿ, ಗುಡುಗು, ಮಿಂಚು, ಆಲಿಕಲ್ಲು ಸಮೇತ ಮಳೆಯಾಗುತ್ತಿದೆ. ಹೀಗಾಗಿ ಅಪಾಯದಿಂದ ತಪ್ಪಿಸಿಕೊಳ್ಳಲು ಏನೆಲ್ಲಾ ಮುಂಜಾಗೃತಾ ಕ್ರಮವಹಿಸಬೇಕು ಎನ್ನುವ ಬಗ್ಗೆ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೆಲವು ಸಲಹೆಗಳನ್ನು ನೀಡಿದೆ.Last Updated 26 ಮಾರ್ಚ್ 2025, 9:30 IST