ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

weather report

ADVERTISEMENT

ಹವಾಮಾನ ಮುನ್ಸೂಚನೆಗೆ ‘ಎಐ’ ತಂತ್ರಜ್ಞಾನ

ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) 150ನೇ ವರ್ಷವನ್ನು ಆಚರಿಸುತ್ತಿದೆ. ಈ ಪ್ರಯುಕ್ತ ಹವಾಮಾನ ಮುನ್ಸೂಚನೆಯನ್ನು ಇನ್ನಷ್ಟು ನಿಖರವಾಗಿ ನೀಡಲು ಹೊಸ ತಂತ್ರಜ್ಞಾನಗಳ ಮೊರೆಹೋಗುವ ಬಗ್ಗೆ ಚಿಂತನೆ ನಡೆಸಿದೆ.
Last Updated 13 ಜನವರಿ 2024, 14:04 IST
ಹವಾಮಾನ ಮುನ್ಸೂಚನೆಗೆ ‘ಎಐ’ ತಂತ್ರಜ್ಞಾನ

ಉತ್ತರ ಭಾರತದಲ್ಲಿ ದಟ್ಟ ಮಂಜು: ರೈಲು ಸಂಚಾರ ವ್ಯತ್ಯಯ

ಉತ್ತರ ಭಾರತ ಮತ್ತು ದೇಶದ ಪೂರ್ವ ಭಾಗದಲ್ಲಿ ಇಂದು (ಸೋಮವಾರ) ತೀವ್ರ ಚಳಿ ಹಾಗೂ ದಟ್ಟ ಮಂಜು ಮುಸುಕಿದ ವಾತಾವರಣವಿದ್ದ ಕಾರಣ ದೆಹಲಿ ಸೇರಿದಂತೆ ಹಲವೆಡೆ 21 ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 1 ಜನವರಿ 2024, 3:52 IST
ಉತ್ತರ ಭಾರತದಲ್ಲಿ ದಟ್ಟ ಮಂಜು: ರೈಲು ಸಂಚಾರ ವ್ಯತ್ಯಯ

ಮುಂದಿನ ಮೂರು ದಿನಗಳ ಕಾಲ ಆಂಧ್ರದಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಮುಂದಿನ ಮೂರು ದಿನಗಳ ಕಾಲ ಆಂಧ್ರಪ್ರದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
Last Updated 28 ನವೆಂಬರ್ 2023, 11:09 IST
ಮುಂದಿನ ಮೂರು ದಿನಗಳ ಕಾಲ ಆಂಧ್ರದಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು ಸೇರಿ ರಾಜ್ಯದ ಕೆಲವೆಡೆ ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ರಾಜ್ಯದ ಕೆಲವು ಪ್ರದೇಶಗಳಲ್ಲಿ ಸೋಮವಾರ ಹಾಗೂ ಮಂಗಳವಾರ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Last Updated 29 ಅಕ್ಟೋಬರ್ 2023, 14:18 IST
ಬೆಂಗಳೂರು ಸೇರಿ ರಾಜ್ಯದ ಕೆಲವೆಡೆ ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ರಾಜ್ಯದಲ್ಲಿ ಚಳಿ ವಾತಾವರಣ; ವಿಜಯಪುರದಲ್ಲಿ ಕನಿಷ್ಠ ಉಷ್ಣಾಂಶ ದಾಖಲು

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ದಿಢೀರ್ ಚಳಿಯ ವಾತಾವರಣ ಕಾಣಿಸಿದ್ದು, ವಿಜಯಪುರ ಜಿಲ್ಲೆಯಲ್ಲಿ ಶುಕ್ರವಾರ ಅತ್ಯಂತ ಕನಿಷ್ಠ ಉಷ್ಣಾಂಶ 13 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು.
Last Updated 27 ಅಕ್ಟೋಬರ್ 2023, 16:06 IST
ರಾಜ್ಯದಲ್ಲಿ ಚಳಿ ವಾತಾವರಣ; ವಿಜಯಪುರದಲ್ಲಿ ಕನಿಷ್ಠ ಉಷ್ಣಾಂಶ ದಾಖಲು

ಭಾರಿ ಮಳೆಯಾಗುವ ಸಾಧ್ಯತೆ: ನಾಳೆ ಮೂರು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’

IMD weather report: ರಾಜ್ಯದ ಕೆಲವೆಡೆ ಶುಕ್ರವಾರ ಭಾರಿ ಮಳೆಯಾಗುವ ಸಾಧ್ಯತೆ ಬಗ್ಗೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ತಲಾ ಮೂರು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.
Last Updated 28 ಸೆಪ್ಟೆಂಬರ್ 2023, 16:05 IST
ಭಾರಿ ಮಳೆಯಾಗುವ ಸಾಧ್ಯತೆ: ನಾಳೆ ಮೂರು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’

ಕರಾವಳಿ ವ್ಯಾಪ್ತಿಯಲ್ಲಿ ಬಿರುಸಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡು ವ್ಯಾಪ್ತಿಯ ಅಲ್ಲಲ್ಲಿ ಶನಿವಾರ, ಭಾನುವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Last Updated 18 ಆಗಸ್ಟ್ 2023, 15:58 IST
ಕರಾವಳಿ ವ್ಯಾಪ್ತಿಯಲ್ಲಿ ಬಿರುಸಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ADVERTISEMENT

ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಕರಾವಳಿ ಮತ್ತು ಉತ್ತರ ಒಳನಾಡಿನ ಬಹುತೇಕ ಕಡೆ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಶನಿವಾರವೂ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Last Updated 21 ಜುಲೈ 2023, 19:30 IST
fallback

ದೇಶದಲ್ಲಿ ಹವಾಮಾನ ವೈಪರೀತ್ಯ; ನಿರ್ವಹಣೆಗೆ ಚಿಂತನೆ: ಶೋಭಾ

‘ದೇಶದಲ್ಲಿ ಹವಾಮಾನ ವೈಪರೀತ್ಯ ಉಂಟಾಗಿದೆ. ಒಂದೆಡೆ ವಿಪರೀತ ಮಳೆ, ಮತ್ತೊಂದೆಡೆ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನು ಹೇಗೆ ನಿರ್ವಹಿಸಬೇಕೆಂದು ಚಿಂತನೆ ಮಾಡುತ್ತೇವೆ’ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
Last Updated 14 ಜುಲೈ 2023, 12:55 IST
ದೇಶದಲ್ಲಿ ಹವಾಮಾನ ವೈಪರೀತ್ಯ; ನಿರ್ವಹಣೆಗೆ ಚಿಂತನೆ: ಶೋಭಾ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಕರಾವಳಿ ಭಾಗದಲ್ಲಿ ಭಾರಿ ಮಳೆ ಸಾಧ್ಯತೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದ ಕರಾವಳಿ ವ್ಯಾಪ್ತಿಯ ಜಿಲ್ಲೆಗಳಲ್ಲಿ ಜೂನ್‌ 11ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ಈ ಭಾಗದಲ್ಲಿ ಚಂಡಮಾರುತದ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Last Updated 7 ಜೂನ್ 2023, 6:04 IST
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಕರಾವಳಿ ಭಾಗದಲ್ಲಿ ಭಾರಿ ಮಳೆ ಸಾಧ್ಯತೆ
ADVERTISEMENT
ADVERTISEMENT
ADVERTISEMENT