ಬಾಗಲಕೋಟೆ | ಜವಳಿ ಇಲಾಖೆಗೆ ₹1,500 ಕೋಟಿ ಅನುದಾನಕ್ಕೆ ಒತ್ತಾಯ
Textile Sector Appeal: ವೃತ್ತಿಪರ ನೇಕಾರರಿಗೆ ಸೌಲಭ್ಯಗಳನ್ನು ಒದಗಿಸಲು ಕೈಮಗ್ಗ ಮತ್ತು ಜವಳಿ ಅಭಿವೃದ್ಧಿ ಇಲಾಖೆಗೆ ರಾಜ್ಯ ಬಜೆಟ್‌ನಲ್ಲಿ ₹1,500 ಕೋಟಿ ಅನುದಾನ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾ ನೇಕಾರರ ಸೇವಾ ಸಂಘದಿಂದ ಮನವಿ ಸಲ್ಲಿಸಲಾಯಿತು.Last Updated 5 ಫೆಬ್ರುವರಿ 2026, 6:02 IST