ಫೆಬ್ರುವರಿ 26ಕ್ಕೆ ರಶ್ಮಿಕಾ –ವಿಜಯ್ ಮದುವೆ? ಹರಿದಾಡಿದ ಆಮಂತ್ರಣ ಪತ್ರಿಕೆ
Rashmika Mandanna Marriage: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು ವರ್ಷಗಳಿಂದ ಸುದ್ದಿಯಾಗುತ್ತಲೇ ಇದೆ. ಅದರ ಬೆನ್ನಲ್ಲೇ ಇವರಿಬ್ಬರು ಮದುವೆಯಾಗುತ್ತಿದ್ದಾರೆ, ಫೆಬ್ರುವರಿಯಲ್ಲೇ ಹಸೆಮಣೆ ಏರುತ್ತಿದ್ದಾರೆ.Last Updated 16 ಫೆಬ್ರುವರಿ 2026, 11:05 IST