ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :

West Bengal

ADVERTISEMENT

ಪ್ರಮಾಣ ವಚನ ಅಕ್ರಮ; ದಂಡ ಪಾವತಿಸಲು ಶಾಸಕರಿಗೆ ರಾಜಭವನ ಸೂಚನೆ

ನೂತನವಾಗಿ ಆಯ್ಕೆಯಾದ ತೃಣಮೂಲ ಕಾಂಗ್ರೆಸ್‌ ಪಕ್ಷದ ಇಬ್ಬರು ಶಾಸಕರಿಗೆ ಪ‍ಶ್ಚಿಮ ಬಂಗಾಳದ ಸ್ಪೀಕರ್‌ ಪ್ರಮಾಣವಚನ ಬೋಧಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಹಾಗೂ ರಾಜ್ಯಪಾಲರ ನಡುವೆ ತಿಕ್ಕಾಟ ಮುಂದುವರಿದಿದೆ.
Last Updated 22 ಜುಲೈ 2024, 15:36 IST
ಪ್ರಮಾಣ ವಚನ ಅಕ್ರಮ; ದಂಡ ಪಾವತಿಸಲು ಶಾಸಕರಿಗೆ ರಾಜಭವನ ಸೂಚನೆ

ಬಾಂಗ್ಲಾದೇಶ ಹಿಂಸಾಚಾರ | ಆಶ್ರಯ ಅರಸಿ ಬಂದರೆ ಬಂಗಾಳದಲ್ಲಿ ಅಭಯ: ಮಮತಾ

ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರದ ಕುರಿತು ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ನೆರೆಯ ದೇಶದಿಂದ ಸಂಕಷ್ಟದಲ್ಲಿರುವ ಜನರು ಸಹಾಯ ಕೋರಿ ತಮ್ಮ ರಾಜ್ಯಕ್ಕೆ ಬಂದರೆ ಆಶ್ರಯ ನೀಡುವುದಾಗಿ ತಿಳಿಸಿದ್ದಾರೆ.
Last Updated 21 ಜುಲೈ 2024, 13:35 IST
ಬಾಂಗ್ಲಾದೇಶ ಹಿಂಸಾಚಾರ | ಆಶ್ರಯ ಅರಸಿ ಬಂದರೆ ಬಂಗಾಳದಲ್ಲಿ ಅಭಯ: ಮಮತಾ

NEET | ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ರನ್ನು ಏಕೆ ಬಂಧಿಸುತ್ತಿಲ್ಲ?: ಅಭಿಷೇಕ್

ನೀಟ್ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ್ ಅವರನ್ನು ಕೇಂದ್ರದ ತನಿಖೆ ಸಂಸ್ಥೆಗಳು ಏಕೆ ಬಂಧಿಸುತ್ತಿಲ್ಲ ಎಂದು ತೃಣಮೂಲ ಕಾಂಗ್ರೆಸ್ ನಾಯಕ ಅಭಿಷೇಕ್ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.
Last Updated 21 ಜುಲೈ 2024, 9:36 IST
NEET | ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ರನ್ನು ಏಕೆ ಬಂಧಿಸುತ್ತಿಲ್ಲ?: ಅಭಿಷೇಕ್

ಎನ್‌ಡಿಎ ಸರ್ಕಾರ ಶೀಘ್ರ ಪತನ: ಅಖಿಲೇಶ್ ಯಾದವ್

ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಹೆಚ್ಚು ಕಾಲ ಉಳಿಯುವುದಿಲ್ಲ, ಶೀಘ್ರದಲ್ಲೇ ಪತನವಾಗಲಿದೆ ಎಂದು ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್‌ ಯಾದವ್‌ ಹೇಳಿದ್ದಾರೆ.
Last Updated 21 ಜುಲೈ 2024, 9:21 IST
ಎನ್‌ಡಿಎ ಸರ್ಕಾರ ಶೀಘ್ರ ಪತನ: ಅಖಿಲೇಶ್ ಯಾದವ್

ಲೈಂಗಿಕ ದೌರ್ಜನ್ಯ ಆರೋಪ | ತನಿಖೆಯಿಂದ ರಾಜ್ಯಪಾಲರಿಗೆ ವಿನಾಯಿತಿ; ಕೋರ್ಟ್ ಆಕ್ಷೇಪ

ಸಂವಿಧಾನದ ವಿಧಿ 361 (2)ರ ಸಿಂಧುತ್ವ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ
Last Updated 19 ಜುಲೈ 2024, 14:41 IST
ಲೈಂಗಿಕ ದೌರ್ಜನ್ಯ ಆರೋಪ | ತನಿಖೆಯಿಂದ ರಾಜ್ಯಪಾಲರಿಗೆ ವಿನಾಯಿತಿ; ಕೋರ್ಟ್ ಆಕ್ಷೇಪ

ಪ.ಬಂಗಾಳ | ಬಾಲಕಿಯ ಮೇಲೆ ಅತ್ಯಾಚಾರ: ನಾಲ್ವರು ಅಪ್ರಾಪ್ತರು ಸೇರಿ 7 ಮಂದಿ ಬಂಧನ

ನಾಲ್ವರು ಅಪ್ರಾಪ್ತರು ಸೇರಿದಂತೆ 7 ಮಂದಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಚಹಾ ತೋಟವೊಂದರಲ್ಲಿ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
Last Updated 18 ಜುಲೈ 2024, 11:05 IST
ಪ.ಬಂಗಾಳ | ಬಾಲಕಿಯ ಮೇಲೆ ಅತ್ಯಾಚಾರ: ನಾಲ್ವರು ಅಪ್ರಾಪ್ತರು ಸೇರಿ 7 ಮಂದಿ ಬಂಧನ

NEET ಅಕ್ರಮ, ಕ್ರಿಮಿನಲ್ ಕಾನೂನುಗಳನ್ನು ವಿರೋಧಿಸಿ ಟಿಎಂಸಿಯಿಂದ ನಿಲುವಳಿ

ನೀಟ್ ಪರೀಕ್ಷೆಯಲ್ಲಿ ಅಕ್ರಮ ಹಾಗೂ ಹೊಸ ಕ್ರಿಮಿನಲ್ ಕಾನೂನುಗಳ ಜಾರಿಯಲ್ಲಿ ತೋರಿದ ಅವಸರವನ್ನು ಖಂಡಿಸಿ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ನಿಲುವಳಿ ಮಂಡಿಸಲು ಆಡಳಿತರೂಢ ಟಿಎಂಸಿ ತೀರ್ಮಾನಿಸಿದೆ. ಜುಲೈ 22ರಿಂದ ವಿಧಾನಸಭೆಯ ಅಧಿವೇಶನ ನಡೆಯಲಿದೆ.
Last Updated 18 ಜುಲೈ 2024, 10:00 IST
NEET ಅಕ್ರಮ, ಕ್ರಿಮಿನಲ್ ಕಾನೂನುಗಳನ್ನು ವಿರೋಧಿಸಿ ಟಿಎಂಸಿಯಿಂದ ನಿಲುವಳಿ
ADVERTISEMENT

ಸಿಕ್ಕಿಂ ಸಚಿವರ ಮೃತದೇಹ ಪಶ್ಚಿಮ ಬಂಗಾಳದ ಕಾಲುವೆಯಲ್ಲಿ ಪತ್ತೆ

ಒಂಬತ್ತು ದಿನಗಳ ಹಿಂದೆ ಕಾಣೆಯಾಗಿದ್ದ ಸಿಕ್ಕಿಂನ ಸಚಿವ ಆರ್‌.ಸಿ. ಪೌಡ್ಯಾಲ್ ಅವರ ಮೃತದೇಹವು ಮಂಗಳವಾರ ಪಶ್ಚಿಮ ಬಂಗಾಳದ ಕಾಲುವೆಯೊಂದರಲ್ಲಿ ಪತ್ತೆಯಾಗಿದೆ.
Last Updated 17 ಜುಲೈ 2024, 14:52 IST
ಸಿಕ್ಕಿಂ ಸಚಿವರ ಮೃತದೇಹ ಪಶ್ಚಿಮ ಬಂಗಾಳದ ಕಾಲುವೆಯಲ್ಲಿ ಪತ್ತೆ

ಸಬ್‌ ಕಾ ಸಾಥ್‌, ಸಬ್‌ ಕಾ ವಿಕಾಸ್‌ ಎನ್ನುವುದು ಅನಗತ್ಯ: ಬಿಜೆಪಿ ನಾಯಕ ಸುವೇಂದು

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಕಳಪೆ ಪ್ರದರ್ಶನ ನೀಡಿದ್ದರ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ ಪಕ್ಷದ ಹಿರಿಯ ನಾಯಕ ಸುವೇಂದು ಅಧಿಕಾರಿ, ‘ಸಬ್‌ ಕಾ ಸಾಥ್‌, ಸಬ್‌ ಕಾ ವಿಕಾಸ್‌’ ಎನ್ನುವುದು ಅನಗತ್ಯ. ನಮ್ಮೊಂದಿಗೆ ಯಾರು ಇರುತ್ತಾರೋ, ಅವರೊಂದಿಗೆ ನಾವು ಇರುತ್ತೇವೆ’ ಎಂದರು.
Last Updated 17 ಜುಲೈ 2024, 10:29 IST
ಸಬ್‌ ಕಾ ಸಾಥ್‌, ಸಬ್‌ ಕಾ ವಿಕಾಸ್‌ ಎನ್ನುವುದು ಅನಗತ್ಯ: ಬಿಜೆಪಿ ನಾಯಕ ಸುವೇಂದು

ಸಿಕ್ಕಿಂನ ಮಾಜಿ ಸಚಿವ ಪೌಡ್ಯಾಲ್ ಮೃತದೇಹ ಪಶ್ಚಿಮ ಬಂಗಾಳದ ಕಾಲುವೆಯಲ್ಲಿ ಪತ್ತೆ

ನಾಪತ್ತೆಯಾಗಿದ್ದ ಸಿಕ್ಕಿಂನ ಮಾಜಿ ಸಚಿವ ಆರ್‌.ಸಿ. ಪೌಡ್ಯಾಲ್ ಅವರ ಮೃತದೇಹವು ಪಶ್ಚಿಮ ಬಂಗಾಳದ ಸಿಲಿಗುರಿ ಸಮೀಪ ಕಾಲುವೆಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 17 ಜುಲೈ 2024, 5:05 IST
ಸಿಕ್ಕಿಂನ ಮಾಜಿ ಸಚಿವ ಪೌಡ್ಯಾಲ್ ಮೃತದೇಹ ಪಶ್ಚಿಮ ಬಂಗಾಳದ ಕಾಲುವೆಯಲ್ಲಿ ಪತ್ತೆ
ADVERTISEMENT
ADVERTISEMENT
ADVERTISEMENT