ವಿಂಡೀಸ್ ಕ್ರಿಕೆಟಿಗನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಕೋಚ್ ಸಾಮಿ ಹೇಳಿದ್ದೇನು?
ವೆಸ್ಟ್ ಇಂಡೀಸ್ ಕ್ರಿಕೆಟಿಗನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಗಳು ಕೇಳಿ ಬಂದಿದ್ದು, ಸಂತ್ರಸ್ತರಿಗೆ ನ್ಯಾಯ ಸಿಗಬೇಕು. ಆದರೆ, ಪ್ರಕ್ರಿಯೆಯು ಸರಿಯಾದ ರೀತಿಯಲ್ಲಿ ನಡೆಯಬೇಕು ಎಂದು ತಂಡದ ಮುಖ್ಯ ಕೋಚ್ ಡರೇನ್ ಸಾಮಿ ಒತ್ತಾಯಿಸಿದ್ದಾರೆ.Last Updated 3 ಜುಲೈ 2025, 4:19 IST