ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

West Indies tour

ADVERTISEMENT

ವೆಸ್ಟ್ ಇಂಡೀಸ್ ‘ಎ’ ವಿರುದ್ಧದ ಅಭ್ಯಾಸ ಪಂದ್ಯ: ಚೇತೇಶ್ವರ್ ಪೂಜಾರ ಶತಕ ಸುಂದರ

ಇನಿಂಗ್ಸ್ ಆರಂಭಿಸಿದ ಕನ್ನಡಿಗ ಜೋಡಿ
Last Updated 18 ಆಗಸ್ಟ್ 2019, 14:11 IST
ವೆಸ್ಟ್ ಇಂಡೀಸ್ ‘ಎ’ ವಿರುದ್ಧದ ಅಭ್ಯಾಸ ಪಂದ್ಯ: ಚೇತೇಶ್ವರ್ ಪೂಜಾರ ಶತಕ ಸುಂದರ

ಸರಣಿ ಕೈವಶ ಮಾಡಿಕೊಂಡ ಭಾರತ

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ಧದ ಟ್ವೆಂಟಿ–20 ಸರಣಿಯನ್ನು ಕೈವಶ ಮಾಡಿಕೊಳ್ಳುವುದನ್ನು ತಡೆಯಲು ಮಳೆರಾಯನಿಗೂ ಸಾಧ್ಯವಾಗಲಿಲ್ಲ!
Last Updated 4 ಆಗಸ್ಟ್ 2019, 19:54 IST
ಸರಣಿ ಕೈವಶ ಮಾಡಿಕೊಂಡ ಭಾರತ

ರೋಹಿತ್ ಶರ್ಮಾ ಜತೆ ಮನಸ್ತಾಪ ಇಲ್ಲ: ವಿರಾಟ್ ಕೊಹ್ಲಿ

ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳುವ ಮುನ್ನ ಸುದ್ದಿಗೋಷ್ಠಿ ನಡೆಸಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ತಂಡದಲ್ಲಿ ಭಿನ್ನಾಭಿಪ್ರಾಯಗಳೇನೂ ಇಲ್ಲ. ಈಗ ಕೇಳಿ ಬಂದಿದ್ದೆಲ್ಲ ವದಂತಿ ಎಂದು ಹೇಳಿದ್ದಾರೆ.
Last Updated 29 ಜುಲೈ 2019, 14:01 IST
ರೋಹಿತ್ ಶರ್ಮಾ ಜತೆ ಮನಸ್ತಾಪ ಇಲ್ಲ: ವಿರಾಟ್ ಕೊಹ್ಲಿ

ವೆಸ್ಟ್ ಇಂಡೀಸ್ ಪ್ರವಾಸ ಹೊರಡುವ ಮುನ್ನ ಸುದ್ದಿಗೋಷ್ಠಿ ನಡೆಸಲಿದ್ದಾರೆ ಕೊಹ್ಲಿ 

ಭಾರತೀಯ ಕ್ರಿಕೆಟ್ ತಂಡ ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಪ್ರವಾಸಕ್ಕಾಗಿ ಸೋಮವಾರ ಮುಂಬೈಯಿಂದ ಹೊರಡಲಿದೆ.ಹೊರಡುವ ಮುನ್ನ ನಾಳೆ (ಜುಲೈ 29)ರಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ಬಿಸಿಸಿಐ ಹೇಳಿದೆ.
Last Updated 28 ಜುಲೈ 2019, 13:28 IST
ವೆಸ್ಟ್ ಇಂಡೀಸ್ ಪ್ರವಾಸ ಹೊರಡುವ ಮುನ್ನ ಸುದ್ದಿಗೋಷ್ಠಿ ನಡೆಸಲಿದ್ದಾರೆ ಕೊಹ್ಲಿ 
ADVERTISEMENT
ADVERTISEMENT
ADVERTISEMENT
ADVERTISEMENT