ಗುರುವಾರ, 3 ಜುಲೈ 2025
×
ADVERTISEMENT

wester ghat

ADVERTISEMENT

ಪಶ್ಚಿಮಘಟ್ಟ ಅರಣ್ಯ ಸಂರಕ್ಷಣಾ ಯೋಜನೆ ಜಾರಿಗೆ ಒತ್ತಾಯ

ರಾಜ್ಯದ ಪಶ್ಚಿಮಘಟ್ಟದಲ್ಲಿ 153.8 ಚದರ ಕಿಮೀ ಅರಣ್ಯ ಕಳೆದ 10 ವರ್ಷಗಳಲ್ಲಿ ನಾಶ ಆಗಿದೆ ಎಂದು ಭಾರತ ಸರ್ಕಾರದ ಭಾರತೀಯ ಅರಣ್ಯ ಸಮೀಕ್ಷಾ ವರದಿ ಪ್ರಕಟಿಸಿದೆ.
Last Updated 7 ಜನವರಿ 2025, 13:31 IST
fallback

ಪಶ್ಚಿಮಘಟ್ಟ | ಕಸ್ತೂರಿ ರಂಗನ್‌ ವರದಿ ತಿರಸ್ಕಾರ: ಕೇಂದ್ರಕ್ಕೆ ರಾಜ್ಯ ಪತ್ರ

ಪಶ್ಚಿಮಘಟ್ಟದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವನ್ನು ಘೋಷಿಸುವ ಬಗ್ಗೆ ಡಾ. ಕಸ್ತೂರಿ ರಂಗನ್‌ ವರದಿ ಆಧರಿಸಿದ ಕರಡು ಅಧಿಸೂಚನೆಯನ್ನು ತಿರಸ್ಕರಿಸಿರುವ ತೀರ್ಮಾನವನ್ನು ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಸೋಮವಾರ ತಿಳಿಸಿದೆ.
Last Updated 30 ಸೆಪ್ಟೆಂಬರ್ 2024, 15:53 IST
ಪಶ್ಚಿಮಘಟ್ಟ | ಕಸ್ತೂರಿ ರಂಗನ್‌ ವರದಿ ತಿರಸ್ಕಾರ: ಕೇಂದ್ರಕ್ಕೆ ರಾಜ್ಯ ಪತ್ರ

Wayanad Landslide | ದುರಂತಕ್ಕೆ ನಾಡಜನರ ಮಿಡಿತ

ಎಲ್ಲ ದಿಕ್ಕುಗಳಿಂದ ನೆರವಿನ ಹಸ್ತ ಚಾಚಿ ವಯನಾಡ್‌ನತ್ತ ಬಂದ ಸಹೃದಯರು
Last Updated 2 ಆಗಸ್ಟ್ 2024, 0:30 IST
Wayanad Landslide | ದುರಂತಕ್ಕೆ ನಾಡಜನರ ಮಿಡಿತ

ಪಶ್ಚಿಮಘಟ್ಟದ ದಟ್ಟಾರಣ್ಯಕ್ಕೆ ಸೀಮಿತವಾದ ಬಾಲಗಪ್ಪೆ

ಬೆಟ್ಟ ಗಾಳಿಚೀಲ ಕಪ್ಪೆಯ ಬಾಲಗಪ್ಪೆ ಬಗ್ಗೆ 89 ವರ್ಷಗಳ ಬಳಿಕ ಸಂಶೋಧನಾತ್ಮಕ ವರದಿ ಪ್ರಕಟ
Last Updated 3 ಮಾರ್ಚ್ 2023, 4:34 IST
ಪಶ್ಚಿಮಘಟ್ಟದ ದಟ್ಟಾರಣ್ಯಕ್ಕೆ ಸೀಮಿತವಾದ ಬಾಲಗಪ್ಪೆ

ಕಸ್ತೂರಿರಂಗನ್‌ ವರದಿ ತಿರಸ್ಕಾರ–ಹಿಂದಿನ ಸರ್ಕಾರದ ನಿಲುವು ಸಮರ್ಥಿಸಿಕೊಂಡ‘ಮೈತ್ರಿ’

ಪಶ್ಚಿಮ ಘಟ್ಟ ಪ್ರದೇಶವನ್ನು ‘ಪರಿಸರ ಸೂಕ್ಷ್ಮವಲಯ’ ಎಂದು ಘೋಷಿಸುವ ಕುರಿತು ಡಾ. ಕಸ್ತೂರಿರಂಗನ್‌ ವರದಿಯಲ್ಲಿರುವ ಶಿಫಾರಸುಗಳನ್ನು ತಿರಸ್ಕರಿಸುವ ಈ ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ನಿಲುವಿಗೆ ಬದ್ಧವಾಗಿರಲು ಸಮ್ಮಿಶ್ರ ಸರ್ಕಾರ ನಿರ್ಧರಿಸಿದೆ.
Last Updated 7 ಡಿಸೆಂಬರ್ 2018, 20:13 IST
ಕಸ್ತೂರಿರಂಗನ್‌ ವರದಿ ತಿರಸ್ಕಾರ–ಹಿಂದಿನ ಸರ್ಕಾರದ ನಿಲುವು ಸಮರ್ಥಿಸಿಕೊಂಡ‘ಮೈತ್ರಿ’
ADVERTISEMENT
ADVERTISEMENT
ADVERTISEMENT
ADVERTISEMENT