ಪಶ್ಚಿಮ ರೈಲ್ವೆ: ವಿವಿಧ ಹುದ್ದೆಗಳಿಗೆ ಅರ್ಜಿ, ಸೆ.3 ಅರ್ಜಿ ಸಲ್ಲಿಕೆ ಕಡೆ ದಿನ
ರೈಲ್ವೆ ಇಲಾಖೆಯ ಪಶ್ಚಿಮ ರೈಲ್ವೆ ವಿಭಾಗದಲ್ಲಿ ಕ್ರೀಡಾ ಕೋಟಾದಡಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್ ಮೂಲಕವೇ ಸಲ್ಲಿಸಬೇಕು.Last Updated 7 ಆಗಸ್ಟ್ 2021, 10:02 IST