ಬಳ್ಳಾರಿ: ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ, ಗೋಧಿ, ಜೋಳ ವಶ
ಬಳ್ಳಾರಿ ನಗರದ ಹೊರ ವಲಯದ ಮುಂಡ್ರಿಗಿ ಕೈಗಾರಿಕಾ ಪ್ರದೇಶದ ಗೋದಾಮೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಪಡಿತರ ಅಕ್ಕಿ, ಗೋಧಿ ಮತ್ತು ಜೋಳವನ್ನು ಗ್ರಾಮಾಂತರ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. Last Updated 2 ಮಾರ್ಚ್ 2025, 16:23 IST