ಬೆಂಗಳೂರು | ವ್ಹೀಲಿ: ಆರು ಮಂದಿ ವಿರುದ್ಧ ಎಫ್‌ಐಆರ್ ದಾಖಲು; ₹47 ಸಾವಿರ ದಂಡ
Traffic Violation Action: ಪಶ್ಚಿಮ ಸಂಚಾರ ವಿಭಾಗದ ವ್ಯಾಪ್ತಿಯಲ್ಲಿ ವ್ಹೀಲಿ ನಡೆಸುತ್ತಿದ್ದವರ ವಿರುದ್ಧ ಕಾರ್ಯಾಚರಣೆ ಮುಂದುವರೆದಿದ್ದು, ಆರು ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅಲ್ಲದೇ ₹47 ಸಾವಿರ ದಂಡ ವಸೂಲಿ ಮಾಡಲಾಗಿದೆ.Last Updated 24 ಏಪ್ರಿಲ್ 2025, 14:33 IST