ಮೋದಿ ಜೊತೆ ಬಾಂಗ್ಲಾ ಜನರ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದ ಬೈಡನ್
ವಾಷಿಂಗ್ಟನ್: ಕಳೆದ ವಾರ ಭಾರತದ ಪ್ರಧಾನಿ ನರೇಂದ್ರ ಮೋದಿ ಜೊತೆ ದೂರವಾಣಿ ಮಾತುಕತೆ ನಡೆಸಿದ್ದ ಅಮೆರಿಕ ಅಧ್ಯಕ್ಷ ಜೋ ಬೈಡನ್, ಬಾಂಗ್ಲಾದೇಶದ ಜನರ ಸುರಕ್ಷತೆ ಹಾಗೂ ಅಲ್ಲಿನ ಪ್ರಜಾಪ್ರಭುತ್ವ ಸಂಸ್ಥೆಗಳ ಬಗ್ಗೆ ಭವಿಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು ಎಂದು ಶ್ವೇತಭವನ ತಿಳಿಸಿದೆ.Last Updated 5 ಸೆಪ್ಟೆಂಬರ್ 2024, 2:54 IST