ವೈಟ್‌ಫೀಲ್ಡ್ ಮೆಟ್ರೊ ವಾಣಿಜ್ಯ ಸಂಚಾರ ಇಂದಿನಿಂದ: ಬಿಎಂಟಿಸಿಯಿಂದ 195 ಫೀಡರ್ ಬಸ್
ಬೆಳಿಗ್ಗೆ 7 ಗಂಟೆಯಿಂದ ವೈಟ್‌ಫೀಲ್ಡ್ ಮತ್ತು ಕೆ.ಆರ್.ಪುರ ನಡುವೆ ರೈಲುಗಳ ಕಾರ್ಯಾಚರಣೆ ಮಾಡಲಿವೆ. ಕೊನೆಯ ರೈಲು ಎರಡೂ ನಿಲ್ದಾಣಗಳಿಂದ ರಾತ್ರಿ 11 ಗಂಟೆಗೆ ಹೊರಡಲಿವೆ. ಸೋಮವಾರದಿಂದ ಬೆಳಿಗ್ಗೆ 5 ಗಂಟೆಯಿಂದಲೇ ಕಾರ್ಯಾಚರಣೆ ಆರಂಭವಾಗಲಿದೆ.Last Updated 25 ಮಾರ್ಚ್ 2023, 19:25 IST