ಚಿಕ್ಕಮ್ಮನ ಮೇಲೆ ಅತ್ಯಾಚಾರ ಯತ್ನ: ಮಗನ ಕೊಂದು, ಶವ ತುಂಡು ಮಾಡಿದ ತಾಯಿ
ಚಿಕ್ಕಮ್ಮನ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದ ಮಗನ ಅಸಭ್ಯ ವರ್ತನೆಯಿಂದ ಬೇಸತ್ತ ತಾಯಿ ಆತನನ್ನು ಹತ್ಯೆ ಮಾಡಿರುವ ಘಟನೆ ಆಂಧ್ರ ಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. Last Updated 15 ಫೆಬ್ರುವರಿ 2025, 15:57 IST