ಬೇಲೂರು: ಕಾಡಾನೆ ದಾಳಿ, ಕೆಲಸಕ್ಕೆ ತೆರಳುತ್ತಿದ್ದ ಮಹಿಳೆ ಸಾವು
ತಾಲ್ಲೂಕಿನ ಬಿಕ್ಕೋಡು ಹೋಬಳಿಯ ಅಂಕಿಹಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ಚಂದ್ರಮ್ಮ (45) ಕಾಡಾನೆ ದಾಳಿಯಿಂದ ಮೃತಪಟ್ಟಿದ್ದು, ಸ್ಥಳಕ್ಕೆ ಅರಣ್ಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಬರುವಂತೆ ಒತ್ತಾಯಿಸಿ ಗ್ರಾಮಸ್ಥರು ರಸ್ತೆತಡೆ ನಡೆಸಿದರು.Last Updated 23 ಮೇ 2025, 14:29 IST