ಕೇರಳ | ವನ್ಯಜೀವಿ ದಾಳಿ; ಸಂಸತ್ ಆವರಣದಲ್ಲಿ ರಾಹುಲ್, ಪ್ರಿಯಾಂಕಾ ಪ್ರತಿಭಟನೆ
ಕೇರಳದಲ್ಲಿ ವನ್ಯಜೀವಿಗಳ ದಾಳಿ ಮತ್ತು ಮರಳು ಗಣಿಗಾರಿಕೆಯಿಂದ ಕರಾವಳಿ ಪ್ರದೇಶದ ಜನರನ್ನು ರಕ್ಷಣೆ ಮಾಡಬೇಕೆಂಬ ಉದ್ದೇಶದೊಂದಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಕಾಂಗ್ರೆಸ್ ಸಂಸದರು ಇಂದು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. Last Updated 13 ಫೆಬ್ರುವರಿ 2025, 6:25 IST