ಬೆಳಗಾವಿ | ಬಾಣಂತಿ, ಶಿಶುಗಳ ಸಾವು: ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ವಿಜಯೇಂದ್ರ
'ಬಳ್ಳಾರಿ ರೀತಿಯಲ್ಲೇ ಬೆಳಗಾವಿ ಜಿಲ್ಲೆಯಲ್ಲೂ ಬಾಣಂತಿಯರು ಹಾಗೂ ನವಜಾತ ಶಿಶುಗಳ ಮರಣ ಪ್ರಕರಣಗಳು ಕಂಡುಬಂದಿವೆ. ಕಳೆದ ಆರು ತಿಂಗಳಲ್ಲಿ ಇದು ಏರಿಕೆಯಾಗಿದೆ. ವಾಸ್ತವ ಸ್ಥಿತಿ ನೋಡಲು ಆಸ್ಪತ್ರೆಗೆ ಭೇಟಿ ನೀಡಿದ್ದೇನೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.Last Updated 9 ಡಿಸೆಂಬರ್ 2024, 6:28 IST