ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :

women commission

ADVERTISEMENT

DCW ದುರ್ಬಲಗೊಳ್ಳುತ್ತಿದೆ ಎಂಬುದು ಸುಳ್ಳು: ಸ್ವಾತಿ ಆರೋಪಕ್ಕೆ ಸಮಿತಿ ತಿರುಗೇಟು

ದೆಹಲಿ ಮಹಿಳಾ ಆಯೋಗವನ್ನು (ಡಿಸಿಡಬ್ಲ್ಯು) ಎಎಪಿ ಸರ್ಕಾರವು ವ್ಯವಸ್ಥಿತವಾಗಿ ದುರ್ಬಲಗೊಳಿಸುತ್ತಿದೆ ಎಂಬ ರಾಜ್ಯಸಭೆ ಸದಸ್ಯೆ ಸ್ವಾತಿ ಮಾಲಿವಾಲ್ ಆರೋಪವು ದುರುದ್ದೇಶ ಮತ್ತು ಕಪೋಲಕಲ್ಪಿತವಾಗಿದೆ ಎಂದು ಇಬ್ಬರು ಸದಸ್ಯರ ಸಮಿತಿಯು ಹೇಳಿದೆ.
Last Updated 3 ಜುಲೈ 2024, 14:32 IST
DCW ದುರ್ಬಲಗೊಳ್ಳುತ್ತಿದೆ ಎಂಬುದು ಸುಳ್ಳು: ಸ್ವಾತಿ ಆರೋಪಕ್ಕೆ ಸಮಿತಿ ತಿರುಗೇಟು

ಕಲಬುರಗಿ: ‘ಜಿಲ್ಲಾ ಕೇಂದ್ರದಲ್ಲಿ ಮಹಿಳಾ ಆಯೋಗದ ಸೆಲ್ ಸ್ಥಾಪನೆ’

'ಕೌಟುಂಬಿಕ, ಲೈಂಗಿಕ ದೌರ್ಜನ್ಯ ಸೇರಿದಂತೆ ಇತರೆ ಪ್ರಕರಣಗಳಲ್ಲಿನ ಸಂತ್ರಸ್ತ ಮಹಿಳೆಯರಿಗೆ ದೂರು ನೀಡಲು ಅನುಕೂಲವಾಗುವಂತೆ ಪ್ರತಿ ಜಿಲ್ಲಾ ಕೇಂದ್ರದಲ್ಲಿ ರಾಜ್ಯ ಮಹಿಳಾ ಆಯೋಗದ ಸೆಲ್ ಸ್ಥಾಪಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು'
Last Updated 26 ಜೂನ್ 2024, 11:07 IST
ಕಲಬುರಗಿ: ‘ಜಿಲ್ಲಾ ಕೇಂದ್ರದಲ್ಲಿ ಮಹಿಳಾ ಆಯೋಗದ ಸೆಲ್ ಸ್ಥಾಪನೆ’

12 ಸಾವಿರಕ್ಕೂ ಹೆಚ್ಚು ದೂರು ಸ್ವೀಕರಿಸಿದ ಮಹಿಳಾ ಆಯೋಗ: ಈ ರಾಜ್ಯದಲ್ಲೇ ಅಧಿಕ

ವರ್ಷದ ಪ್ರಾರಂಭದಿಂದ ಇಲ್ಲಿಯವರೆಗೆ 12,600 ದೂರುಗಳನ್ನು ರಾಷ್ಟ್ರೀಯ ಮಹಿಳಾ ಆಯೋಗ(ಎನ್‌ಸಿಡಬ್ಲ್ಯೂ) ಸ್ವೀಕರಿಸಿದ್ದು, ಉತ್ತರ ಪ್ರದೇಶದಿಂದ ಅತಿ ಹೆಚ್ಚು ದೂರಗಳು ಸಲ್ಲಿಕೆಯಾಗಿವೆ ಎಂದು ಆಯೋಗದ ಅಧಿಕೃತ ದತ್ತಾಂಶ ತಿಳಿಸಿದೆ.
Last Updated 18 ಜೂನ್ 2024, 11:34 IST
12 ಸಾವಿರಕ್ಕೂ ಹೆಚ್ಚು ದೂರು ಸ್ವೀಕರಿಸಿದ ಮಹಿಳಾ ಆಯೋಗ: ಈ ರಾಜ್ಯದಲ್ಲೇ ಅಧಿಕ

ಪೀಣ್ಯ ದಾಸರಹಳ್ಳಿ: ಮಹಿಳಾ ನೌಕರರ ಭದ್ರತೆ ಪರಿಶೀಲಿಸಿದ ಮಹಿಳಾ ಆಯೋಗ

ರಾಜ್ಯದಲ್ಲಿ ಮಹಿಳೆಯರ ರಕ್ಷಣೆಗೆ ಸರ್ಕಾರ ಹಾಗೂ ಆಯೋಗ ಸದಾ ಸಿದ್ಧವಿದೆ ಎಂದು ರಾಜ್ಯ ಮಹಿಳಾ ಅಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ತಿಳಿಸಿದರು.
Last Updated 8 ಜೂನ್ 2024, 16:11 IST
ಪೀಣ್ಯ ದಾಸರಹಳ್ಳಿ: ಮಹಿಳಾ ನೌಕರರ ಭದ್ರತೆ ಪರಿಶೀಲಿಸಿದ ಮಹಿಳಾ ಆಯೋಗ

ದೆಹಲಿ ಮುಖ್ಯಮಂತ್ರಿ ನಿವಾಸದಲ್ಲಿ ದೌರ್ಜನ್ಯ: ಸಂಸದೆ ಸ್ವಾತಿ ಗಂಭೀರ ಆರೋಪ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಅಧಿಕೃತ ನಿವಾಸದಲ್ಲಿ ಮುಖ್ಯಮಂತ್ರಿಗಳ ಆಪ್ತ ಸಿಬ್ಬಂದಿಯಿಂದ ತಮ್ಮ ಮೇಲೆ ದೌರ್ಜನ್ಯ ನಡೆದಿದೆ ಎಂದು ಎಎಪಿ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್‌ ಸೋಮವಾರ ಗಂಭೀರ ಆರೋಪ ಮಾಡಿದ್ದಾರೆ.
Last Updated 13 ಮೇ 2024, 15:48 IST
ದೆಹಲಿ ಮುಖ್ಯಮಂತ್ರಿ ನಿವಾಸದಲ್ಲಿ ದೌರ್ಜನ್ಯ: ಸಂಸದೆ ಸ್ವಾತಿ ಗಂಭೀರ ಆರೋಪ

ದೆಹಲಿ ಮಹಿಳಾ ಆಯೋಗದ 223 ಗುತ್ತಿಗೆ ನೌಕರರ ವಜಾ!

ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರ ಆದೇಶದ ಮೇರೆಗೆ ದೆಹಲಿ ಮಹಿಳಾ ಆಯೋಗದ 223 ಗುತ್ತಿಗೆ ನೌಕರರನ್ನು ಉದ್ಯೋಗದಿಂದ ವಜಾಗೊಳಿಸಲಾಗಿದೆ.
Last Updated 2 ಮೇ 2024, 5:34 IST
ದೆಹಲಿ ಮಹಿಳಾ ಆಯೋಗದ 223 ಗುತ್ತಿಗೆ ನೌಕರರ ವಜಾ!

ಪ್ರಜ್ವಲ್ ವಿಡಿಯೊ ಪ್ರಕರಣ: ಪೊಲೀಸರಿಂದ ವರದಿ ಕೇಳಿದ ರಾಷ್ಟ್ರೀಯ ಮಹಿಳಾ ಆಯೋಗ

ಹಾಸನ ಕ್ಷೇತ್ರದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯದ ಆರೋಪದ ಕುರಿತು ರಾಷ್ಟ್ರೀಯ ಮಹಿಳಾ ಆಯೋಗವು (ಎನ್‌ಸಿಡಬ್ಲ್ಯು) ಮೂರು ದಿನಗಳಲ್ಲಿ ವರದಿ ಸಲ್ಲಿಸುವಂತೆ ಕರ್ನಾಟಕ ಪೊಲೀಸರಿಗೆ ಸೂಚಿಸಿದೆ.
Last Updated 30 ಏಪ್ರಿಲ್ 2024, 11:32 IST
ಪ್ರಜ್ವಲ್ ವಿಡಿಯೊ ಪ್ರಕರಣ: ಪೊಲೀಸರಿಂದ ವರದಿ ಕೇಳಿದ ರಾಷ್ಟ್ರೀಯ ಮಹಿಳಾ ಆಯೋಗ
ADVERTISEMENT

ಪೆನ್‌ಡ್ರೈವ್: ಎಸ್‌ಐಟಿ ರಚನೆಗೆ ಮಹಿಳಾ ಆಯೋಗ ಮನವಿ

‘ಹಾಸನದ ಪೆನ್‌ಡ್ರೈವ್‌ವೊಂದಕ್ಕೆ ಸಂಬಂಧಿಸಿದಂತೆ ಸಂಬಂಧ ತನಿಖೆ ನಡೆಸಲು ಎಸ್‌ಐಟಿ (ವಿಶೇಷ ತನಿಖಾ ತಂಡ) ರಚಿಸಬೇಕು’ ಎಂದು ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆಗೆ ಪತ್ರ ಬರೆದಿದ್ದಾರೆ.
Last Updated 25 ಏಪ್ರಿಲ್ 2024, 16:08 IST
ಪೆನ್‌ಡ್ರೈವ್: ಎಸ್‌ಐಟಿ ರಚನೆಗೆ ಮಹಿಳಾ ಆಯೋಗ ಮನವಿ

ಎಚ್.ಡಿ. ಕುಮಾರಸ್ವಾಮಿಗೆ ನೋಟಿಸ್‌: ಮಹಿಳಾ ಆಯೋಗ

‘ಎಚ್.ಡಿ. ಕುಮಾರಸ್ವಾಮಿ ನೀಡಿದ ಹೇಳಿಕೆಯಿಂದ ಮಹಿಳೆಯರ ಘನತೆ ಹಾಗೂ ಚಾರಿತ್ರ್ಯಕ್ಕೆ ಧಕ್ಕೆಯಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ, ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಅವರಿಗೆ ನೋಟಿಸ್‌ ನೀಡಲಾಗುವುದು’ ಎಂದು ರಾಜ್ಯ ಮಹಿಳಾ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ತಿಳಿಸಿದ್ದಾರೆ.
Last Updated 14 ಏಪ್ರಿಲ್ 2024, 15:02 IST
ಎಚ್.ಡಿ. ಕುಮಾರಸ್ವಾಮಿಗೆ ನೋಟಿಸ್‌: ಮಹಿಳಾ ಆಯೋಗ

ಹಾವೇರಿ | ಅತ್ಯಾಚಾರ ಪ್ರಕರಣ: ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಮಹಿಳಾ ಆಯೋಗ

ಹಾನಗಲ್‌ ಸಮೀಪದ ನಾಲ್ಕರ ಕ್ರಾಸ್‌ ಬಳಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. 3 ದಿನದೊಳಗಾಗಿ ವರದಿ ನೀಡುವಂತೆ ಕರ್ನಾಟಕ ಪೊಲೀಸ್‌ ಮಹಾನಿರ್ದೇಶಕರಿಗೆ (ಡಿಜಿಪಿ) ಸೂಚನೆ ನೀಡಿದೆ.
Last Updated 13 ಜನವರಿ 2024, 16:01 IST
ಹಾವೇರಿ | ಅತ್ಯಾಚಾರ ಪ್ರಕರಣ: ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಮಹಿಳಾ ಆಯೋಗ
ADVERTISEMENT
ADVERTISEMENT
ADVERTISEMENT