ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ: 7,565 ಕಾನ್‌ಸ್ಟೆಬಲ್ ಹುದ್ದೆಗಳಿಗೆ ಅರ್ಜಿ
SSC Constable Jobs: ಕೇಂದ್ರ ಸರ್ಕಾರದ ಸಿಬಂದ್ದಿ ನೇಮಕಾತಿ ಆಯೋಗವು 7,565 ಕಾನ್‌ಸ್ಟೆಬಲ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಪಿಯುಸಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆ ಪ್ರಕ್ರಿಯೆ 4 ಹಂತಗಳಲ್ಲಿ ನಡೆಯಲಿದೆ.Last Updated 25 ಸೆಪ್ಟೆಂಬರ್ 2025, 12:27 IST