ಶಬರಿಮಲೆಗೆ ಮಹಿಳೆಯರ ಪ್ರವೇಶ: SCಗೆ ಹೊಸ ಪ್ರಮಾಣಪತ್ರ ಸಲ್ಲಿಸಿಲ್ಲ ಎಂದ TDB
ಎಲ್ಲಾ ವಯಸ್ಸಿನ ಮಹಿಳೆಯರ ಪ್ರವೇಶ ಮತ್ತು ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪಾವಿತ್ರ್ಯತೆ ಕುರಿತಂತೆ ಯಾವುದೇ ಹೊಸ ಅರ್ಜಿ ಸಲ್ಲಿಸಿಲ್ಲ’ ಎಂದು ತಿರುವಾಂಕೂರು ದೇವಸ್ವಂ ಮಂಡಳಿಯು ಅಧ್ಯಕ್ಷ ಪಿ.ಎಸ್. ಪ್ರಶಾಂತ್ ತಿಳಿಸಿದ್ದಾರೆ.Last Updated 10 ಸೆಪ್ಟೆಂಬರ್ 2025, 7:47 IST