ಗುರುವಾರ, 16 ಅಕ್ಟೋಬರ್ 2025
×
ADVERTISEMENT

women security

ADVERTISEMENT

ಯುವತಿಯರು ರಾತ್ರಿಹೊತ್ತು ಹೊರಗೆ ಹೋಗಬಾರದು: ಮಮತಾ ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ

Mamata Banerjee Rape Remark: ಪಶ್ಚಿಮ ಬಂಗಾಳದ ವೈದ್ಯ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಖಂಡಿಸಿದ ಮಮತಾ ಬ್ಯಾನರ್ಜಿ, ಯುವತಿಯರು ರಾತ್ರಿ ಹೊರಗೆ ಹೋಗಬಾರದು ಎಂದು ನೀಡಿದ ಹೇಳಿಕೆ ವಿವಾದದ ಕೇಂದ್ರವಾಗಿದ್ದು ಆಕ್ರೋಶ ಉಂಟುಮಾಡಿದೆ.
Last Updated 12 ಅಕ್ಟೋಬರ್ 2025, 11:31 IST
ಯುವತಿಯರು ರಾತ್ರಿಹೊತ್ತು ಹೊರಗೆ ಹೋಗಬಾರದು: ಮಮತಾ ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ

ಮಹಿಳೆಯರಿಗೆ ಪುರುಷರಿಂದ ಜಿಮ್‌ ತರಬೇತಿ: ಅಲಹಾಬಾದ್‌ ಹೈಕೋರ್ಟ್‌ ಕಳವಳ

Women Gym Security: ಸಾಕಷ್ಟು ಸುರಕ್ಷತಾ ಕ್ರಮಗಳಿಲ್ಲದೆ ಪುರುಷರಿಂದ ಜಿಮ್‌ಗಳಲ್ಲಿ ತರಬೇತಿ ಪಡೆಯುತ್ತಿರುವ ಮಹಿಳೆಯರ ರಕ್ಷಣೆ ಮತ್ತು ಗೌರವದ ಬಗ್ಗೆ ಅಲಹಾಬಾದ್‌ ಹೈಕೋರ್ಟ್‌ ಕಳವಳ ವ್ಯಕ್ತಪಡಿಸಿದೆ.
Last Updated 2 ಸೆಪ್ಟೆಂಬರ್ 2025, 23:30 IST
ಮಹಿಳೆಯರಿಗೆ ಪುರುಷರಿಂದ ಜಿಮ್‌ ತರಬೇತಿ: ಅಲಹಾಬಾದ್‌ ಹೈಕೋರ್ಟ್‌ ಕಳವಳ

ಕೆಲಸದ ಸ್ಥಳದಲ್ಲಿ ಲೈಂಗಿಕ ದೌರ್ಜನ್ಯ; ಇಲಾಖಾವಾರು ಆಂತರಿಕ ದೂರು ಸಮಿತಿ ರಚಿಸಿ: SC

ಕೆಲಸದ ಸ್ಥಳಗಳಲ್ಲಿ ಲೈಂಗಿಕ ದೌರ್ಜನ್ಯ ವಿಚಾರವಾಗಿ ಕೋರ್ಟ್‌ ಸೂಚನೆ
Last Updated 3 ಡಿಸೆಂಬರ್ 2024, 13:12 IST
ಕೆಲಸದ ಸ್ಥಳದಲ್ಲಿ ಲೈಂಗಿಕ ದೌರ್ಜನ್ಯ; ಇಲಾಖಾವಾರು ಆಂತರಿಕ ದೂರು ಸಮಿತಿ ರಚಿಸಿ: SC

ಬಾಲಕಿ ಮೇಲೆ ಅತ್ಯಾಚಾರ: ಆಸ್ಪತ್ರೆಗೆ ಸಾಗಿಸುವ ವೇಳೆ ಸಾವು

ಬೆಂಗಳೂರು ದಕ್ಷಿಣ ತಾಲ್ಲೂಕಿನ ಗ್ರಾಮವೊಂದರಲ್ಲಿ ಶುಕ್ರವಾರ ಯುವಕನೊಬ್ಬ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದು, ಸಂತ್ರಸ್ಥೆಯನ್ನು ಆಸ್ಪತ್ರೆಗೆ ಸಾಗಿಸುವಾಗ ಆಕೆ ಮೃತಪಟ್ಟಿದ್ದಾಳೆ.
Last Updated 24 ಮಾರ್ಚ್ 2023, 18:32 IST
ಬಾಲಕಿ ಮೇಲೆ ಅತ್ಯಾಚಾರ: ಆಸ್ಪತ್ರೆಗೆ ಸಾಗಿಸುವ ವೇಳೆ ಸಾವು

ದೂರುದಾರ ಯುವತಿಗೆ ಕೊಡಿಗೇಹಳ್ಳಿ ಠಾಣೆ ಇನ್‌ಸ್ಪೆಕ್ಟರ್ ಎನ್‌.ರಾಜಣ್ಣ ಕಿರುಕುಳ

ಪೊಲೀಸ್ ಕಮಿಷನರ್‌ಗೆ ವರದಿ ಸಲ್ಲಿಸಿದ ಡಿಸಿಪಿ ಬಿ.ಎಂ. ಲಕ್ಷ್ಮಿಪ್ರಸಾದ್
Last Updated 21 ಮಾರ್ಚ್ 2023, 22:25 IST
ದೂರುದಾರ ಯುವತಿಗೆ ಕೊಡಿಗೇಹಳ್ಳಿ ಠಾಣೆ ಇನ್‌ಸ್ಪೆಕ್ಟರ್ ಎನ್‌.ರಾಜಣ್ಣ ಕಿರುಕುಳ

ಮಹಾರಾಷ್ಟ್ರ: ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ ಬಂಧನ

ಮಹಾರಾಷ್ಟ್ರದ ಪಲ್ಘರ್‌ ಜಿಲ್ಲೆಯ ಶಾಲೆಯೊಂದರ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 41 ವರ್ಷದ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
Last Updated 17 ಮಾರ್ಚ್ 2023, 11:12 IST
ಮಹಾರಾಷ್ಟ್ರ: ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ ಬಂಧನ

ಉತ್ತರ ಪ್ರದೇಶದ ಫತೇಪುರದಲ್ಲಿ ಇಬ್ಬರು ಬಾಲಕಿಯರ ಮೇಲೆ 6 ಮಂದಿ ಸಾಮೂಹಿಕ ಅತ್ಯಾಚಾರ

ಉತ್ತರ ಪ್ರದೇಶದ ಫತೇಪುರ ಜಿಲ್ಲೆಯ ಹುಸೈಂಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಇಬ್ಬರು ಬಾಲಕಿಯರ ಮೇಲೆ ಆರು ಮಂದಿಯ ಗುಂಪು ಸಾಮೂಹಿಕ ಅತ್ಯಾಚಾರವೆಸಗಿದೆ.
Last Updated 13 ಮಾರ್ಚ್ 2023, 9:33 IST
ಉತ್ತರ ಪ್ರದೇಶದ ಫತೇಪುರದಲ್ಲಿ ಇಬ್ಬರು ಬಾಲಕಿಯರ ಮೇಲೆ 6 ಮಂದಿ ಸಾಮೂಹಿಕ ಅತ್ಯಾಚಾರ
ADVERTISEMENT

ಅತ್ಯಾಚಾರಕ್ಕೆ ಪ್ರತಿರೋಧ: ಬೆಂಕಿ ಹಚ್ಚಿದ ದುಷ್ಕರ್ಮಿಗಳು, ಸಂತ್ರಸ್ತೆ ಸಾವು

ಅತ್ಯಾಚಾರ ಯತ್ನಕ್ಕೆ ವಿರೋಧ ವ್ಯಕ್ತಿಪಡಿಸಿದ 23 ವರ್ಷದ ಯುವತಿ ಮೇಲೆ ದುಷ್ಕರ್ಮಿಗಳು ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದು, ತೀವ್ರ ಗಾಯಗೊಂಡ ಯುವತಿ ರಾಂಚಿ ಆಸ್ಪತ್ರೆಯಲ್ಲಿ ಭಾನುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದರು.
Last Updated 22 ಜನವರಿ 2023, 19:24 IST
ಅತ್ಯಾಚಾರಕ್ಕೆ ಪ್ರತಿರೋಧ: ಬೆಂಕಿ ಹಚ್ಚಿದ ದುಷ್ಕರ್ಮಿಗಳು, ಸಂತ್ರಸ್ತೆ ಸಾವು

ಅತ್ಯಾಚಾರ: ಟಿಕೆಟ್‌ ಪರಿಶೀಲನಾ ಅಧಿಕಾರಿ ಬಂಧನ

ಸುಬೇದಾರ್‌ಗಂಜ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಟಿಕೆಟ್‌ ಪರಿಶೀಲನಾ ಅಧಿಕಾರಿಯನ್ನು (ಟಿಟಿಇ) ಬಂಧಿಸಲಾಗಿದೆ ಎಂದು ರೈಲ್ವೆ ಪೊಲೀಸರು ಭಾನುವಾರ ತಿಳಿಸಿದ್ದಾರೆ.
Last Updated 22 ಜನವರಿ 2023, 19:19 IST
ಅತ್ಯಾಚಾರ: ಟಿಕೆಟ್‌ ಪರಿಶೀಲನಾ ಅಧಿಕಾರಿ ಬಂಧನ

ಸ್ವಾತಿ ಮಾಲೀವಾಲ್ ಅವರನ್ನು ಎಳೆದೊಯ್ದಿದ್ದ ಆರೋಪಿ ಎಎಪಿ ಕಾರ್ಯಕರ್ತ: ಬಿಜೆಪಿ ಆರೋಪ

ದೆಹಲಿಯಲ್ಲಿ ರಾತ್ರಿ ವೇಳೆ ಮಹಿಳೆಯರಿಗೆ ಎಷ್ಟರ ಮಟ್ಟಿಗೆ ಸುರಕ್ಷತೆ ಇದೆ ಎಂಬುದನ್ನು ಪರೀಕ್ಷಿಸಲು ಮುಂದಾದ ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಅಧ್ಯಕ್ಷೆ ಸ್ವಾತಿ ಮಾಲೀವಾಲ್‌ ಅವರನ್ನು ಕುಡಿದ ಮತ್ತಿನಲ್ಲಿ 15 ಮೀಟರ್‌ನಷ್ಟು ದೂರಕ್ಕೆ ಎಳೆದೊಯ್ದಿದ್ದ ಆರೋಪಿ ಹರೀಶ್‌ ಚಂದ್ರ ಸೂರ್ಯವಂಶಿಯ ಚಿತ್ರವನ್ನು ದೆಹಲಿ ಬಿಜೆಪಿ ಕಾರ್ಯಾಧ್ಯಕ್ಷ ವೀರೇಂದ್ರ ಸಚ್‌ದೇವ್‌ ಶುಕ್ರವಾರ ಟ್ವೀಟ್‌ ಮಾಡಿದ್ದು, ಈತ ಸಂಗಮ್‌ ವಿಹಾರ್‌ನ ಎಎಪಿಯ ಪ್ರಮುಖ ಕಾರ್ಯಕರ್ತ ಎಂದು ಆರೋಪಿಸಿದ್ದಾರೆ.
Last Updated 21 ಜನವರಿ 2023, 2:53 IST
ಸ್ವಾತಿ ಮಾಲೀವಾಲ್ ಅವರನ್ನು ಎಳೆದೊಯ್ದಿದ್ದ ಆರೋಪಿ ಎಎಪಿ ಕಾರ್ಯಕರ್ತ: ಬಿಜೆಪಿ ಆರೋಪ
ADVERTISEMENT
ADVERTISEMENT
ADVERTISEMENT