ಸೇನೆಯ ಮಹಿಳಾ ಅಧಿಕಾರಿಗಳ ನೈತಿಕತೆ ಕುಗ್ಗಿಸುವುದು ಬೇಡ: ಕೇಂದ್ರಕ್ಕೆ SC ಕಿವಿಮಾತು
ತಮ್ಮ ನೇಮಕಾತಿಯನ್ನು ಕಾಯಂಗೊಳಿಸದ ಕ್ರಮವನ್ನು ಪ್ರಶ್ನಿಸಿರುವ, ಸೇನೆಯಲ್ಲಿ ಅಲ್ಪಾವಧಿ ಸೇವೆಗೆ ನೇಮಕಗೊಂಡಿರುವ ಮಹಿಳಾ ಅಧಿಕಾರಿಗಳನ್ನು ಸೇವೆಯಿಂದ ಬಿಡುಗಡೆ ಮಾಡಬಾರದು. ದೇಶವು ಪ್ರಸ್ತುತ ಎದುರಿಸುತ್ತಿರುವ ಪರಿಸ್ಥಿತಿಯಲ್ಲಿ ಅವರ ನೈತಿಕತೆಯನ್ನು ಕುಗ್ಗಿಸುವುದು ಬೇಡ – ಸುಪ್ರೀಂ ಕೋರ್ಟ್ .Last Updated 9 ಮೇ 2025, 13:22 IST